ಕ್ರಿಕೆಟ್Asia Cup Trophy: 4 ದಿನ ಕಳೆದ್ರೆ ಭಾರತ 'ಏಷ್ಯಾ ಕಪ್' ಗೆದ್ದು ಒಂದು ತಿಂಗಳು; ಆದ್ರೂ ಇನ್ನು ಸಿಗದ ಟ್ರೋಫಿ ಎಲ್ಲಿಗೆ ಹೋಯಿತು? ನಖ್ವಿ ಮತ್ತೊಂದು ನಾಟಕ!
ಮೂಲಗಳ ಪ್ರಕಾರ, ಏಷ್ಯಾ ಕಪ್ ಟ್ರೋಫಿಯನ್ನು ದುಬೈನಲ್ಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಧಾನ ಕಚೇರಿಯಿಂದ ತೆಗೆದಿದ್ದು, ಅಬುಧಾಬಿಯ ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎನ್ನಲಾಗಿದೆ.