ದೇಶಮೇವು ಹಗರಣ: ನಾನೂ ಕೂಡ ತರಬೇತಿ ಪಡೆದ ವಕೀಲ: ನ್ಯಾಯಾಧೀಶರಿಗೆ ಲಾಲು ಹೇಳಿಕೆ
ಬಹುಕೋಟಿ ಮೇವು ಹಗರಣ ಸಂಬಂಧ ಮಾಜಿ ಕೇಂದ್ರ ಸಚಿವ ಲಾಲೂ ಪ್ರಸಾದ್ ಯಾದವ್ ಅವರ ವಿರುದ್ಧ ಪ್ರಕರಣ ನಿರ್ಣಾಯಕ ಹಂತ ತಲುಪಿರುವಂತೆಯೇ, ಅತ್ತ ಲಾಲು ಪ್ರಸಾದ್ ಯಾದವ್ ರಾಂಚಿ ಕೋರ್ಟ್ ನ ನ್ಯಾಯಾಧೀಶರಿಗೆ ನಾನೂ ಕೂಡ ತರಬೇತಿ ಪಡೆದ ವಕೀಲ ಎಂದು ಹೇಳಿದ್ದಾರೆ.