ದೇಶರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸಭೆಯತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video
ಜಾರ್ಖಂಡ್ನ ವಿವಿಧ ಜಿಲ್ಲೆಗಳಿಂದ ರೈಲು, ಬಸ್ ಹಾಗೂ ಇತರ ವಾಹನಗಳ ಮೂಲಕ ರಾಂಚಿಗೆ ಇಂದು ಬೆಳಗ್ಗೆಯೇ ಅಪಾರ ಸಂಖ್ಯೆಯಲ್ಲಿ ಆಗಮಿಸಿದ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.