ರಾಂಪುರ

Horrific Video: Bolero ವಾಹನದ ಮೇಲೆ ಬಿದ್ದ ಟ್ರಕ್; ಕಾರು ಅಪ್ಪಚ್ಚಿ, ಚಾಲಕ ಸಾವು!
ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಟ್ಟು ತುಂಬಿದ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪ್ರಾಪ್ತ ಪುತ್ರನ 'ಭಾವಿ ಪತ್ನಿ' ಜೊತೆ 6 ಮಕ್ಕಳ ತಂದೆ Shakeel ಪರಾರಿ, ಪ್ರಶ್ನಿಸಿದ ಪತ್ನಿಗೆ ಥಳಿತ!
ಉತ್ತರ ಪ್ರದೇಶದ ರಾಂಪುರದಲ್ಲಿ ಪುತ್ರನ ಮದುವೆಗಾಗಿ ನೋಡಿದ್ದ ಯುವತಿಯೊಂದಿಗೆ ಆತನ ತಂದೆಯೇ ಪರಾರಿಯಾಗಿದ್ದು, ಇದನ್ನು ಪ್ರಶ್ನಿಸಿದ ಪತ್ನಿಗೂ ಥಳಿಸಿದ್ದಾನೆ.

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ವಿಶೇಷ ತಂಡ ರಚನೆ!
ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಬಿಜೆಪಿ ನಾಯಕಿ, ನಟಿ ಜಯಪ್ರದಾ ಪತ್ತೆಗೆ ರಾಂಪುರ ಪೊಲೀಸರು ತಂಡವೊಂದನ್ನು ರಚನೆ ಮಾಡಿದ್ದಾರೆ.

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ರಾಂಪುರದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ
ಸ್ವಾತಂತ್ರ್ಯ ಬಂದು 6 ದಶಕ ಕಳೆದ ಬಳಿಕ ಮೊದಲ ಬಾರಿಗೆ ರಾಂಪುರ ಗ್ರಾಮದಲ್ಲಿ ಚುನಾವಣೆ ನಡೆಯಲಿದೆ. ಬೆಂಗಳೂರು ನಗರ ಜಿಲ್ಲೆ, ಪೂರ್ವ ತಾಲೂಕಿನ ರಾಂಪುರ ಗ್ರಾಮದಲ್ಲಿ ಈವರೆಗೂ ಚುನಾವಣೆ ನಡೆದಿರಲಿಲ್ಲ...

ಮನೆ ಉಳಿಸಿಕೊಳ್ಳಲು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ 800 ವಾಲ್ಮೀಕಿ ಜನ
ಸರ್ಕಾರ ಮನೆಗಳನ್ನು ತೆರವುಗೊಳಿಸಲಿದೆ ಎಂಬ ಭಯದಿಂದ ತಮ್ಮ ಮನೆಯನ್ನು ಉಳಿಸಿಕೊಳ್ಳುವ ಸಲುವಾಗಿ ಬರೋಬ್ಬರು 800 ಕ್ಕೂ ಹೆಚ್ಚು ಮಂದಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರ ಪ್ರದೇಶ, ರಾಂಪುರದ ವಾಲ್ಮೀಕಿ...

