ರಾಂಬನ್

ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭೂಕುಸಿತ; ಐದು ಮನೆಗಳಿಗೆ ಹಾನಿ
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ದೂರದ ಗುಡ್ಡಗಾಡು ಗ್ರಾಮದಲ್ಲಿ ಭೂಕುಸಿತದಿಂದಾಗಿ ಕನಿಷ್ಠ ಐದು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಾಂಬನ್ನಲ್ಲಿ 3 ಐಇಡಿಗಳಿದ್ದ ಬ್ಯಾಗ್ ಪತ್ತೆ, ತಪ್ಪಿದ ಭಾರಿ ಅನಾಹುತ
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಅರಣ್ಯ ಪ್ರದೇಶದಿಂದ ಬ್ಯಾಗ್ನಲ್ಲಿ ಮೂರು ಶಕ್ತಿಶಾಲಿ ಸುಧಾರಿತ ಸ್ಫೋಟಕ ಸಾಧನಗಳನ್ನು (ಐಇಡಿ) ಪತ್ತೆ ಮಾಡಿದ್ದು, ಭಾರಿ ದುರಂತವೊಂದನ್ನು ತಪ್ಪಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

