ರಾಕೆಟ್

BlueBird Block-2 mission: LVM3-M6 ರಾಕೆಟ್ ಯಶಸ್ವಿ ಉಡಾವಣೆ: ಬಾಹ್ಯಾಕಾಶದಲ್ಲಿ ISRO ಮತ್ತೊಂದು ಐತಿಹಾಸಿಕ ಸಾಧನೆ..!
'ಬ್ಲೂಬರ್ಡ್ ಬ್ಲಾಕ್-2' ಉಪಗ್ರಹವನ್ನು ಇಂದು (ಡಿಸೆಂಬರ್ 24) ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ಸ್ಪೇಸ್‌ಎಕ್ಸ್ ಸ್ಟಾರ್‌ಶಿಪ್ ಉಡಾವಣೆ ಮತ್ತೆ ವಿಫಲ: ನಿಯಂತ್ರಣ ತಪ್ಪಿದ ರಾಕೆಟ್
403 ಅಡಿ (123-ಮೀಟರ್) ರಾಕೆಟ್ ಟೆಕ್ಸಾಸ್‌ನ ದಕ್ಷಿಣ ತುದಿಯಲ್ಲಿರುವ ಸ್ಪೇಸ್‌ಎಕ್ಸ್‌ನ ಉಡಾವಣಾ ತಾಣವಾದ ಸ್ಟಾರ್‌ಬೇಸ್‌ನಿಂದ ತನ್ನ ಒಂಬತ್ತನೇ ಪ್ರದರ್ಶನದಲ್ಲಿ ಉಡಾಯಿಸಲ್ಪಟ್ಟಿತು.

ಮಣಿಪುರ: ರಾಕೆಟ್, ಮಾರ್ಟರ್ ಗಳನ್ನು ವಶಕೆ ಪಡೆದ ಸೇನೆ, 8 ಮಂದಿ UNLF-P ಸದಸ್ಯರ ಬಂಧನ
ಹೆಚ್ಚುವರಿಯಾಗಿ, ಅಧಿಕಾರಿಗಳು ಎರಡು ದೊಡ್ಡ ದೇಶೀಯವಾಗಿ ನಿರ್ಮಿಸಲಾದ ಮಾರ್ಟರ್, ಒಂದು ಮಧ್ಯಮ ಗಾತ್ರದ ದೇಶೀಯ ನಿರ್ಮಿತ ಮಾರ್ಟರ್, ಮೂರು ಸುಧಾರಿತ ಮಾರ್ಟರ್ ಬಾಂಬ್‌ಗಳು, ಒಂದು ರೇಡಿಯೋ ಸೆಟ್ ಮತ್ತು ಎರಡು ದೇಶೀಯವಾಗಿ ನಿರ್ಮಿತ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಗಾಜಾಗೆ ವಿಶ್ವಸಂಸ್ಥೆಯಿಂದ ಪೂರೈಕೆಯಾಗುತ್ತಿದ್ದ ಬಾಕ್ಸ್ ನಲ್ಲಿ ರಾಕೆಟ್ ಪತ್ತೆ: ಐಡಿಎಫ್ ಗಂಭೀರ ಆರೋಪ
ಗಾಜಾಗೆ ವಿಶ್ವಸಂಸ್ಥೆಯ ಪರಿಹಾರ ಕಾರ್ಯಕ್ರಮ ಏಜೆನ್ಸಿಯಿಂದ ಪೂರೈಕೆಯಾಗುತ್ತಿದ್ದ ಬಾಕ್ಸ್ ಗಳಲ್ಲಿ ರಾಕೆಟ್ ಗಳನ್ನು ಅಡಗಿಸಿ ಇಡಲಾಗಿತ್ತು ಎಂದು ಇಸ್ರೇಲಿ ರಕ್ಷಣಾ ಪಡೆಗಳು (ಐಡಿಎಫ್) ಆರೋಪಿಸಿದೆ.

ಇಸ್ರೊದಿಂದ 8 ನ್ಯಾನೊ ಉಪಗ್ರಹ, PSLV-C54 ರಾಕೆಟ್ ಬಾಹ್ಯಾಕಾಶಕ್ಕೆ ಯಶಸ್ವಿ ಉಡಾವಣೆ
ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ISRO) ಶನಿವಾರ ಪಿಎಸ್‌ಎಲ್‌ವಿ-ಸಿ 54 ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. Oceansat-3 ಎಂದೂ ಕರೆಯಲ್ಪಡುವ EOS-06 ಮತ್ತು 8 ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.

ಅಜರ್ ಬೈಜಾನ್ ನ ಗಂಜಾ ಪಟ್ಟಣದ ಮೇಲೆ ರಾಕೆಟ್ ದಾಳಿ: ಕಟ್ಟಡ ನಾಶ, ಐವರು ಸಾವು
ಅಜರ್ ಬೈಜಾನ್‍ನ ಪಶ್ಚಿಮ ನಗರವಾದ ಗಂಜಾದಲ್ಲಿ ರಾಕೆಟ್‍ವೊಂದು ಕಟ್ಟಡಕ್ಕೆ ಅಪ್ಪಳಿಸಿ ಕನಿಷ್ಠ 5 ಮಂದಿ ಮೃತಪಟ್ಟಿದ್ದು, ಹತ್ತಾರು ಜನರು ಗಾಯಗೊಂಡಿದ್ದಾರೆ ಅಲ್ಲಿನ ತುರ್ತು ಪರಿಸ್ಥಿತಿಗಳ ಸಚಿವಾಲಯದ ಮಾಧ್ಯಮ ಸೇವೆ ಭಾನುವಾರ ತಿಳಿಸಿದೆ.

ಇತಿಹಾಸ ಸೃಷ್ಟಿಸಿದ ಸ್ಪೇಸ್ ಎಕ್ಸ್: ರಾಕೆಟ್ ಉಡಾವಣೆ ಯಶಸ್ವಿ, 9 ವರ್ಷಗಳ ಬಳಿಕ ಅಮೆರಿಕಾ ನೆಲದಿಂದ ಗಗನಯಾತ್ರೆ
ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಶನಿವಾರ ಹೊಸ ಇತಿಹಾಸ ಸೃಷ್ಟಿಯಾಗಿದೆ. ಇದೇ ಮೊದಲ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಖಾಸಗಿ ರಾಕೆಟ್ ಬಳಕೆ ಮಾಡಲಾಗಿದ್ದು, ಖಾಸಗಿ ಕಂಪನಿ ಸ್ಪೇಸ್ ಎಕ್ಸ್ ರಾಕೆಟ್ ಯಶಸ್ವಿಯಾಗಿ ಉಡಾವಣೆಗೊಂಡು ಅಮೆರಿಕಾದ ಇಬ್ಬರು ಗಗನಯಾನಿಗಳನ್ನು ಬಾಹ್ಯಾಕಾಶ ಕೇಂದ್ರಕ್ಕೆ ಹೊತ್ತೊಯ್ದಿದೆ.

ನಿಲ್ಲದ ಸಂಘರ್ಷ: ಇರಾಕ್‌ನಲ್ಲಿರುವ ಅಮೆರಿಕ ವಾಯುನೆಲೆ ಮೇಲೆ ರಾಕೆಟ್ ದಾಳಿ, 4 ಸೈನಿಕರಿಗೆ ಗಾಯ
ಇರಾನ್ ಮಹಾ ದಂಡ ನಾಯಕ ಖಾಸೀಂ ಸುಲೈಮಾನಿ ಹತ್ಯೆಗೆ ಪ್ರತೀಕಾರವಾಗಿ ಇರಾನ್ ಇತ್ತೀಚೆಗೆ ಇರಾಕ್ ನಲ್ಲಿರುವ ಅಮೆರಿಕ ವಾಯುನೆಲೆಗಳ ಮೇಲೆ ರಾಕೆಟ್ ದಾಳಿ ನಡೆಸಿತ್ತು. ಇದು ಎರಡು ದೇಶಗಳ ನಡುವೆ ಯುದ್ಧದ ಕಾರ್ಮೋಡ ಸೃಷ್ಟಿಸಿತ್ತು.

'ಬಾಹುಬಲಿ' ವೀಕ್ಷಣೆಗೆ 7,134 ಜನರಿಂದ ನೋಂದಣಿ!
ಬಾಹುಬಲಿಯನ್ನು ಕಣ್ತುಂಬಿಕೊಳ್ಳುವುದಕ್ಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ.

