ಬಾಲಿವುಡ್ಮಾಜಿ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಜೀವನಾಧಾರಿತ 'ರಾಕೆಟ್ರಿ' ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ
ಸಿನಿಮಾದ ಪ್ರಮುಖ ಪಾತ್ರದಲ್ಲಿ ಮಾಧವನ್ ಅವರೇ ಬಣ್ಣ ಹಚ್ಚಿದ್ದು, ಸಿನಿಮಾದ ಸ್ಟಿಲ್ ಗಳು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿವೆ. ರಾಕೆಟ್ರಿ ಸಿನಿಮಾ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ.