ರಾಕೇಶ್

‘ಅಗ್ನಿಪಥ್’ ವಿರೋಧಿಸಿ ಪ್ರತಿಭಟನೆ: ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಕೆಸಿಆರ್
ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ್ದಾರೆ.

ಮುಸಲ್ಮಾನರ ವಿರುದ್ಧ ದ್ವೇಷ ಹೇಳಿಕೆ: ದುಬೈಯಲ್ಲಿ ಹಾವೇರಿ ಮೂಲದ ರಾಕೇಶ್ ಬಂಧನ, ಆತಂಕದಲ್ಲಿ ಕುಟುಂಬಸ್ಥರು
ದುಬೈಯಲ್ಲಿ ಬಂಧನಕ್ಕೊಳಗಾಗಿರುವ ಹಾವೇರಿ ಮೂಲದ ರಾಕೇಶ್ ಕಿತ್ತೂರುಮಠ ಅವರ ಕುಟುಂಬಸ್ಥರು ತೀವ್ರ ಆತಂಕಕ್ಕೀಡಾಗಿದ್ದಾರೆ. ಬಂಧನದ ಸುದ್ದಿ ಬಂದ ನಂತರ ರಾಣೆಬೆನ್ನೂರಿನಲ್ಲಿರುವ ರಾಕೇಶ್ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಸಂಪರ್ಕವೇ ಸಿಕ್ಕಿಲ್ಲ.

ರೆಡ್ಡಿ ಸಂಸ್ಕೃತಿಯಿಲ್ಲದ ವ್ಯಕ್ತಿ; ಕ್ಷಮೆ ಕೇಳಿದ್ದಾರೆ, ಕ್ಷಮಿಸುವುದು ದೊಡ್ಡಗುಣ: ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗನ ಸಾವಿನ ಕುರಿತು ರಾಜಕೀಯ ವಲಯದಲ್ಲಿ ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ಜನಾರ್ದನ ರೆಡ್ಡಿ ಸಿದ್ದರಾಮಯ್ಯ ಅವರ ಕ್ಷಮೆ ....

ದಾವಣಗೆರೆ: ಗರ್ಲ್ ಫ್ರೆಂಡ್ ಸ್ನೇಹಿತನ ಮೇಲೆ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರ ಹಲ್ಲೆ
ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಪುತ್ರ ತನ್ನ ಗೆಳತಿಯ ಸ್ನೇಹಿತನಿಗೆ ...

ಚೆಲುವಿನ ಚಿತ್ತಾರ ನಟ 'ಬುಲ್ಲಿ ಪಪ್ಪುಸಿ' ಖ್ಯಾತಿಯ ರಾಕೇಶ್ ಇನ್ನಿಲ್ಲ
ಚೆಲುವಿನ ಚಿತ್ತಾರದಲ್ಲಿ ಬುಲ್ಲಿಯಾಗಿ ಕಾಣಿಸಿಕೊಂಡಿದ್ದ ನಟ ರಾಕೇಶ್ ಅವರು ಅಕಾಲಿಕವಾಗಿ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ...

ಪುತ್ರವಿಯೋಗ: ಸಿದ್ದರಾಮಯ್ಯಗೆ ನಟಿ ಖುಷ್ಬೂ ಸಾಂತ್ವನ
ಪುತ್ರ ಶೋಕದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಟಿ ಹಾಗೂ ಎಐಸಿಸಿ ವಕ್ತಾರೆ ಖುಷ್ಬೂ ಅವರು ಸಾಂತ್ವನ ಹೇಳಿದ್ದಾರೆ...

ಬೆಳೆದು ನಿಂತ ಮಕ್ಕಳು ತಮ್ಮ ಕಣ್ಣೆದುರೇ ಅಗಲಿ ಹೋಗುವ ಸ್ಥಿತಿ ಯಾವ ತಂದೆ-ತಾಯಿಗೂ ಬಾರದಿರಲಿ-ಸಿಎಂ ನೋವಿನ ನುಡಿ
ಸಿಎಂ ಸಿದ್ದರಾಮಯ್ಯ ಅವರ ಪ್ರೀತಿಯ ಪುತ್ರ ರಾಕೇಶ್ ಈಗ ನೆನಪು ಮಾತ್ರ. ಅವರ ಅಗಲಿಕೆ ಬಳಿಕ ತಮಗಾದ ನೋವು ಹಂಚಿಕೊಂಡಿರುವ ಸಿಎಂ, ಕಷ್ಟ

ಪುತ್ರ ರಾಕೇಶ್ ಸಾವಿಗೆ ಸಂತಾಪ ಸೂಚಿಸಿದ ಎಲ್ಲರಿಗೂ ಧನ್ಯವಾದ: ಸಿಎಂ
ನನ್ನ ಪುತ್ರ ರಾಕೇಶ್ ಸಾವಿಗೆ ಸಂತಾಪ ಸೂಚಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು...

ಮಣ್ಣಲ್ಲಿ ಮಣ್ಣಾದ ರಾಕೇಶ್ ಸಿದ್ದರಾಮಯ್ಯ; ಕುರುಬ ಸಂಪ್ರದಾಯದಂತೆ ಅಂತ್ಯಕ್ರಿಯೆ
ಮೈಸೂರಿನ ಟಿ. ಕಾಟೂರಿನ ಫಾರ್ಮ್ ಹೌಸ್ ನಲ್ಲಿ ರಾಕೇಶ್ ಸಿದ್ದರಾಮಯ್ಯ ಅವರ ಅಂತ್ಯಸಂಸ್ಕಾರವನ್ನು ಕುರುಬ ಸಂಪ್ರದಾಯದಂತೆ ಪುತ್ರ ಧವನ್ ರಾಕೇಶ್...

