ವಿದೇಶಫೇಸ್ಬುಕ್ ಪೋಸ್ಟ್ನಲ್ಲಿ ಇಸ್ಲಾಂ ಬಗ್ಗೆ ಅವಹೇಳನ: ಯುಎಇಯಲ್ಲಿ ಹಾವೇರಿ ಮೂಲದ ಯುವಕನಿಗೆ ಜೈಲುಶಿಕ್ಷೆ
ಕೊರೋನಾವೈರಸ್ ಕುರಿತು ಫೇಸ್ಬುಕ್ ಪೋಸ್ಟ್ಗೆ ಪ್ರತಿಕ್ರಿಯೆಯಾಗಿ ಸಾಮಾಜಿಕ ತಾಣಗಳಲ್ಲಿ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದ ಕರ್ನಾಟಕದ ಮೂಲದ ಯುವಕನ ವಿರುದ್ಧ ಪೋಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.