ದೇಶರಕ್ತ ಹೀರುವ ರಾಕ್ಷಸನಿಗೆ ಸಿಎಂ ಯೋಗಿ ಆದಿತ್ಯನಾಥ್ ಹೋಲಿಕೆ: ಉತ್ತರ ಪ್ರದೇಶ ಮಾಜಿ ರಾಜ್ಯಪಾಲ ವಿರುದ್ಧ ಪ್ರಕರಣ
ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ರಕ್ತ ಹೀರುವ ರಾಕ್ಷಸನಿಗೆ ಹೋಲಿಕೆ ಮಾಡಿ ನೀಡಿದ್ದ ಹೇಳಿಕೆಯ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಆಜೀಜ್ ಖುರೇಷಿ ವಿರುದ್ಧ ಪ್ರಕರಣ ದಾಖಲಾಗಿದೆ.