ಸಿನಿಮಾ ಸುದ್ದಿವಾಣಿಜ್ಯ ಮಂಡಳಿ ಎಚ್ಚರಿಕೆ ನಡುವೆಯೂ ಮಲ್ಟಿಪ್ಲೆಕ್ಸ್ ಉದ್ಧಟತನ; "ರಾಗ"ಕ್ಕಿಲ್ಲ ಸ್ಥಾನ!
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎಚ್ಚರಿಕೆ ನಡುವೆಯೂ ಮಲ್ಟಿಪ್ಲೆಕ್ಸ್ ಗಳಲ್ಲಿ ರಾಗ ಚಿತ್ರ ಪ್ರದರ್ಶನ ಮಾಡಲು ನಕಾರಾ ವ್ಯಕ್ತಪಡಿಸಲಾಗುತ್ತಿದೆ ಎಂದು ನಿರ್ದೇಶಕ ಪಿಸಿ ಶೇಖರ್ ಆರೋಪಿಸಿದ್ದಾರೆ...