ರಾಜ್ಯಒಂದು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಕೇಂದ್ರದಿಂದ ಒಪ್ಪಿಗೆ: ಸಚಿವ ಗೋಪಾಲಯ್ಯ
ಕೊರೋನಾದಿಂದ ದೇಶ ಸಂಕಷ್ಟದಲ್ಲಿದ್ದು, ರೈತರು ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಯ್ಯ ತಿಳಿಸಿದರು.