ಸಿನಿಮಾ ಸುದ್ದಿಹುಟ್ಟುಹಬ್ಬದಂದೇ ನಟಿ ರಾಗಿಣಿ ದ್ವಿವೇದಿ ಹೊಸ ಸಿನಿಮಾ ಘೋಷಣೆ; ಸೆಬಾಸ್ಟಿಯನ್ ಡೇವಿಡ್ ನಿರ್ದೇಶನ
ನಟಿ ರಾಗಿಣಿ ದ್ವಿವೇದಿ ಅವರ ಕೈಯಲ್ಲಿ ನಿರ್ಮಾಣದ ವಿವಿಧ ಹಂತಗಳಲ್ಲಿರುವ ಹಲವಾರು ಚಿತ್ರಗಳಿದ್ದು, ಅವರು ಮತ್ತೊಂದು ಯೋಜನೆಗೆ ಹಸಿರು ನಿಶಾನೆ ತೋರಿದ್ದಾರೆ. ರಾಗಿಣಿ ಐಪಿಎಸ್ ಚಿತ್ರದ ಸೀಕ್ವೆಲ್ನಲ್ಲಿ ಮತ್ತೆ ನಟಿ ರಾಗಿಣಿ ಅವರು ಕಾಣಿಸಿಕೊಳ್ಳುತ್ತಿದ್ದು, ಚಿತ್ರಕ್ಕೆ ರಾಗಿಣಿ IAS vs IPS ಎಂಬ ಶೀರ್ಷಿಕೆಯನ್ನಿಡಲಾಗಿದೆ.