ವಿಶೇಷಅಮೆರಿಕದಿಂದ ಸಹಾಯ ಮಾಡುತ್ತಿರುವ ವೈದ್ಯಕೀಯ ವಿದ್ಯಾರ್ಥಿ ರಾಘವ ರಂಗ; ಸಾಂಕ್ರಾಮಿಕ ರೋಗಗಳ ಕುರಿತು ಅರಿವು!
ಬೆಂಗಳೂರು ಮೂಲದ ಅಮೆರಿಕದಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿರುವ ರಾಘವ ರಂಗ, ಇತ್ತೀಚೆಗೆ ಚನ್ನಪಟ್ಟಣದ ದೊಡ್ಡ ಮಳೂರಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಸಮುದಾಯದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸಿದರು. ಆದರೆ, ಅವರ ಮಾನವೀಯ ಪ್ರಯತ್ನಗಳು ದಶಕದ ಹಿಂದೆಯೇ ಪ್ರಾರಂಭವಾಯಿತು.