ರಾಜ್ಯರಾಘವೇಂದ್ರ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಸಿಐಡಿ
ಶ್ರೀ ಗುರು ರಾಘವೇಂದ್ರ ಬ್ಯಾಂಕ್'ನ ಬಹುಕೋಟಿ ವಂಚನೆ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಬ್ಯಾಂಕ್'ನ ಅಧ್ಯಕ್ಷ ಹಾಗೂ ನಿರ್ದೇಶಕ, ಸಾಲಗಾರನ ಬಗ್ಗೆ ಮಾಹಿತಿ ನೀಡಿದವರಿಗೆ ಸಿಐಡಿ ಬಹುಮಾನ ಘೋಷಿಸಿದೆ.