ಸಿನಿಮಾ ಸುದ್ದಿವರನಟ ರಾಜ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್: ರಾಜ್ಕುಮಾರ್ ಪುಣ್ಯಸ್ಮರಣೆಯಂದು ರಾಘಣ್ಣ ಘೋಷಣೆ
ಇಂದು ಕನ್ನಡದದ ವರನಟ ಡಾ. ರಾಜ್ಕುಮಾರ್ ಪುಣ್ಯಸ್ಮರಣೆ. ಈ ದಿನ ರಾಜ್ ಕುಟುಂಬದ ಎಲ್ಲಾ ಸದಸ್ಯರೂ ಬೆಂಗಳುರು ಕಂಠೀರವ ಸ್ಟುಡಿಯೋದಲ್ಲಿನ ರಾಜ್ ಸಮಾಧಿಗೆ ಆಗಮಿಸಿ ಪೂಜೆ ಸಲಿಸಿದ್ದಾರೆ