ಸಿನಿಮಾ ಸುದ್ದಿರಾಘವೇಂದ್ರ ಹೆಗ್ಡೆ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಧ್ರುವಾ ಸರ್ಜಾಗೆ ಪ್ಯಾರಾ ಕಮಾಂಡೋ ಪಾತ್ರ!
ಸಾಮಾಜಿಕ ಜಾಲತಾಣದ ಮೂಲಕ ಧ್ರುವ ಸರ್ಜಾ ತಮ್ಮ ಮುಂದಿನ ಸಿನಿಮಾದ ಬಗ್ಗೆ ಮಾಹಿತಿ ನೀಡಿದ್ದು, "ರಾಘವೇಂದ್ರ ಹೆಗ್ಡೆ ಸರ್ ಅವರ ಜೊತೆಗೆ ನಾನು ಸಿನಿಮಾ ಮಾಡುತ್ತಿದ್ದು ಕಥೆ ಕೇಳಿ ಇಷ್ಟಪಟ್ಟಿದ್ದೇನೆ ಜೈ ಹನುಮಾನ್ ಎಂದು ಪೋಸ್ಟ್ ಹಾಕಿದ್ದಾರೆ.