ರಾಜ್ಯರಾಘವೇಶ್ವರ ಭಾರತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ
ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀಯ ಪೀಠದ ಸಹ ನ್ಯಾಯಮೂರ್ತಿಯಾಗಿದ್ದ ಪಿ.ಎಂ. ನವಾಜ್ ಹಿಂದೆ ಸರಿದಿದ್ದಾರೆ.