ರಾಜ ಭವನ

ಕೇರಳ ಸಿಎಂ ಕಚೇರಿ, ರಾಜಭವನ, ಕೊಚ್ಚಿ ವಿಮಾನ ನಿಲ್ದಾಣ ಟಾರ್ಗೆಟ್: ಮತ್ತೆ ಬಾಂಬ್ ಬೆದರಿಕೆ
ದೇಶ

ಕೇರಳ ಸಿಎಂ ಕಚೇರಿ, ರಾಜಭವನ, ಕೊಚ್ಚಿ ವಿಮಾನ ನಿಲ್ದಾಣ ಟಾರ್ಗೆಟ್: ಮತ್ತೆ ಬಾಂಬ್ ಬೆದರಿಕೆ

ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ತಂಡಗಳು ಎಲ್ಲಾ ಸ್ಥಳಗಳಲ್ಲಿ ತಪಾಸಣೆ ಆರಂಭಿಸಿವೆ.

ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!
ರಾಜ್ಯ

ವಿಶ್ವ ಪರಿಸರ ದಿನ: ರಾಜಭವನ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್!

ಇಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸಲಾಗುತ್ತಿದೆ. ಪರಿಸರವನ್ನು ಉಳಿಸಿ, ಬೆಳೆಸುವ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ.

ಜೈನಮುನಿ ಹತ್ಯೆ ಖಂಡಿಸಿ ರಾಜಭವನಕ್ಕೆ ಇಂದು ಬಿಜೆಪಿ ನಾಯಕರ ಮೆರವಣಿಗೆ: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ರಾಜ್ಯ

ಜೈನಮುನಿ ಹತ್ಯೆ ಖಂಡಿಸಿ ರಾಜಭವನಕ್ಕೆ ಇಂದು ಬಿಜೆಪಿ ನಾಯಕರ ಮೆರವಣಿಗೆ: ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರ ಹತ್ಯೆ ಮಾಡಲಾಗಿದ್ದರೆ, ಮತ್ತೊಂದೆಡೆ ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ನಡೆದ ಹನುಮ ಜಯಂತಿಯ ಸಂದರ್ಭದಲ್ಲಿ ಆದ ಕ್ಷುಲ್ಲಕ ವಿಚಾರದ ಗಲಾಟೆಯಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್​ ಕೊಲೆ ನಡೆದಿದೆ.

ರಾಜ್ಯಪಾಲರ ಪ್ರಶಸ್ತಿ ಆಮಿಷ ಒಡ್ಡಿ 1 ಲಕ್ಷ ರೂ. ವಂಚನೆ: ಇಬ್ಬರ ಬಂಧನ
ರಾಜ್ಯ

ರಾಜ್ಯಪಾಲರ ಪ್ರಶಸ್ತಿ ಆಮಿಷ ಒಡ್ಡಿ 1 ಲಕ್ಷ ರೂ. ವಂಚನೆ: ಇಬ್ಬರ ಬಂಧನ

ರಾಜಭವನದ ಅಧಿಕಾರಿ ಸೋಗಿನಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಕೊಡಿಸುತ್ತೇನೆಂದು ಆಮಿಷ ಒಡ್ಡಿ 1 ಲಕ್ಷ ರೂ ವಂಚನೆ ಮಾಡಿದ್ದ ಇಬ್ಬರು ಆರೋಪಿಗಳನ್ನು ವಿಧಾನಸೌಧ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಸಿಎಂ ಯಡಿಯೂರಪ್ಪ- ರಾಜ್ಯಪಾಲ ವಜುಭಾಯಿ ವಾಲಾ ಹಠಾತ್ ಭೇಟಿ, ರಾಜಕೀಯ ವಲಯದಲ್ಲಿ ಕುತೂಹಲ!
ರಾಜಕೀಯ

ಸಿಎಂ ಯಡಿಯೂರಪ್ಪ- ರಾಜ್ಯಪಾಲ ವಜುಭಾಯಿ ವಾಲಾ ಹಠಾತ್ ಭೇಟಿ, ರಾಜಕೀಯ ವಲಯದಲ್ಲಿ ಕುತೂಹಲ!

ಹಠಾತ್ ಬೆಳವಣಿಗೆಯೊಂದರಲ್ಲಿ ನಿನ್ನೆ ಸಾಯಂಕಾಲ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ್ದಾರೆ. ರಾಜಕೀಯ ವಲಯದಲ್ಲಿ ಇದು ಸಹಜವಾಗಿ ಚರ್ಚೆಯ ವಿಷಯವಾಗಿದೆ.

ರಾಜ ಭವನದಲ್ಲಿ ಉದ್ಯಾನವನ ನಿರ್ವಹಣೆಗೆ 3 ವರ್ಷಗಳಲ್ಲಿ ಮಾಡಿರುವ ಖರ್ಚು ಬರೋಬ್ಬರಿ 3.2 ಕೋಟಿ ರೂ!
ರಾಜ್ಯ

ರಾಜ ಭವನದಲ್ಲಿ ಉದ್ಯಾನವನ ನಿರ್ವಹಣೆಗೆ 3 ವರ್ಷಗಳಲ್ಲಿ ಮಾಡಿರುವ ಖರ್ಚು ಬರೋಬ್ಬರಿ 3.2 ಕೋಟಿ ರೂ!

ಮೂರು ವರ್ಷಗಳಲ್ಲಿ (2014ರಿಂದ 2017ರವರೆಗೆ) ರಾಜ ಭವನದ ಉದ್ಯಾನವನವನ್ನು ನಿರ್ವಹಿಸಲು ಬರೋಬ್ಬರಿ 3.27 ಕೋಟಿ ರೂ. ಹಣ ಖರ್ಚು ಮಾಡಲಾಗಿದೆ ಎಂದು ಆರ್ ಟಿಐ ನಿಂದ ಬಹಿರಂಗವಾಗಿದೆ.

ಅಸ್ಸಾಂ ರಾಜಭವನದಲ್ಲಿ 70 ಕೋವಿಡ್ -19 ಕೇಸ್ ಗಳು ಪತ್ತೆ
ದೇಶ

ಅಸ್ಸಾಂ ರಾಜಭವನದಲ್ಲಿ 70 ಕೋವಿಡ್ -19 ಕೇಸ್ ಗಳು ಪತ್ತೆ

ಅಸ್ಸಾಂ ರಾಜಭವನದಲ್ಲಿ  70 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಈಗಾಗಲೇ ಕಂಟೈನ್ ಮೆಂಟ್ ವಲಯವೆಂದುಘೋಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಇಂದು ಹೇಳಿದ್ದಾರೆ.

ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ?: ಒಮರ್ ಅಬ್ದುಲ್ಲಾ ಪ್ರಶ್ನೆ
ದೇಶ

ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ?: ಒಮರ್ ಅಬ್ದುಲ್ಲಾ ಪ್ರಶ್ನೆ

ಜಮ್ಮು-ಕಾಶ್ಮೀರದಲ್ಲಿ ನಡೆದ ಪ್ರಮಾಣ ವಚರ ಸ್ವೀಕಾರ ಸಮಾರಂಭದಲ್ಲಿ ಟಿವಿ ಮಾಧ್ಯಮಗಳನ್ನು ಹೊರಗಿಟ್ಟಿದ್ದೇಕೆ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್...