ರಾಜ ಭವನ ಚಲೋ

ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್ನಿಂದ ರಾಜಭವನ ಚಲೋ- DCM ಡಿ.ಕೆ ಶಿವಕುಮಾರ್
ಮಂಗಳವಾರ ಫ್ರೀಡಂಪಾರ್ಕ್ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಬಂಧನಕ್ಕೆ ಹೆದರುವ ಮಕ್ಕಳು ನಾವಲ್ಲ: ಮೀಸಲಾತಿ ಮೆರವಣಿಗೆಯಲ್ಲಿ ಬಿಜೆಪಿ ವಿರುದ್ಧ ಡಿಕೆಶಿ ಗುಡುಗು
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿಲ್ಲ ಎಂದು ಆರೋಪಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿಯಿಂದ ರಾಜ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು.

