ರಾಜಕಾರಣಿ

ಅಧಿಕಾರಿಗಳಂತೆ ರಾಜಕಾರಣಿಗಳಿಗೂ ನಿವೃತ್ತಿ ವಯಸ್ಸು ನಿಗದಿಪಡಿಸಬೇಕು; ಬಿಜೆಪಿ ಶಾಸಕ ಜಾರಕಿಹೊಳಿ ಒತ್ತಾಯ
ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರಾಜಕಾರಣಿಗಳ ನಿವೃತ್ತಿ ವಯಸ್ಸಿಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಹಾಗೂ ಚರ್ಚಾಸ್ಪದ ಹೇಳಿಕೆ ನೀಡಿದ್ದಾರೆ. ಈ ಮೂಲಕ ಸರ್ಕಾರಿ ಅಧಿಕಾರಿಗಳ ಮಾದರಿಯಲ್ಲೇ ರಾಜಕಾರಣಿಗಳಿಗೂ ನಿವೃತ್ತಿ ವಯಸ್ಸನ್ನು ನಿಗದಿಪಡಿಸುವ ಕಾಯ್ದೆ ಜಾರಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

ಜನರಿಗೆ ಒಳ್ಳೆಯದನ್ನು ಮಾಡಲು ರಾಜಕಾರಣಿಗಳೇ ಆಗಬೇಕಾಗಿಲ್ಲ: ನಟ ಶಿವರಾಜ್‌ಕುಮಾರ್
'45' ಚಿತ್ರವನ್ನು ಭಾರತದಾದ್ಯಂತ ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು, ಚಿತ್ರದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ ಮತ್ತು ತಮಿಳು ನಟ ವಿಜಯ್ ಆಂಥೋನಿ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Madhya Pradesh: ಎಕ್ಸ್ ಪ್ರೆಸ್ ವೇನಲ್ಲಿ ಮಹಿಳೆಯೊಂದಿಗೆ ರಾಜಕಾರಣಿ ಅಶ್ಲೀಲ ವರ್ತನೆ; ವಿಡಿಯೋ ವೈರಲ್
ಅಂದಹಾಗೆ, ಈ ವಿಡಿಯೋದಲ್ಲಿರುವ ರಾಜಕಾರಣಿ ಹೆಸರು ಮನೋಹರಲಾಲ್ ಧಕಡ್. ಅವರ ಪತ್ನಿ ಬಿಜೆಪಿ ಬೆಂಬಲಿತ ರಾಜಕಾರಣಿಯಾಗಿದ್ದಾರೆ.

17 ವರ್ಷಗಳ ಬಳಿಕ ದರ್ಶನ್ ಜೊತೆ ನಟನೆ: ರಾಜಕಾರಣಿಯಾಗಿ ನಟಿಸುವ ಕನಸು 'ಡೆವಿಲ್' ಚಿತ್ರದಲ್ಲಿ ನನಸಾಗಿದೆ- ಶರ್ಮಿಳಾ ಮಾಂಡ್ರೆ
ಕಳೆದ ವರ್ಷ ನವೆಂಬರ್ 8 ರಂದು ನವಗ್ರಹ ಚಿತ್ರವು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗಿತ್ತು.

ಪೊಲೀಸರು, ರಾಜಕಾರಣಿಗಳ ಮನೆ ಹೆಣ್ಣು ಮಕ್ಕಳ ಮೇಲೆ ದಾಳಿಯಾದರೆ ನೋವು ಅರ್ಥವಾಗುತ್ತದೆ: ಪ್ರಮೋದ್ ಮುತಾಲಿಕ್
ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳ ಮನೆಯ ಹೆಣ್ಣು ಮಕ್ಕಳ ಅಪಹರಣ ಅಥವಾ ಅತ್ಯಾಚಾರಗಳು ನಡೆದರೆ ಸಾಮಾನ್ಯ ಜನರ ನೋವು ಅರ್ಧವಾಗುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಗುರುವಾರ ಹೇಳಿದ್ದಾರೆ.

'ನನ್ನೊಳಗಿನ ನಟ ರಾಜಕಾರಣಿಗಿಂತ ಹೆಚ್ಚು ಪ್ರಬಲ, ನನ್ನಲ್ಲಿ ಇನ್ನೂ ಸಾಕಷ್ಟು ಪ್ರತಿಭೆಯಿದೆ': ಅನುಪಮ್ ಖೇರ್
ಬಾಲಿವುಡ್ ನ ಪ್ರತಿಭಾವಂತ ಹಿರಿಯ ನಟ ಅನುಪಮ್ ಖೇರ್. ತಮ್ಮ ಪ್ರತಿಭೆಯನ್ನು ಸಾಗರದಾಚೆ ಚಾಚಿ ಹಾಲಿವುಡ್ ನಲ್ಲಿ ಕೂಡ ನಟಿಸಿದರು. ಸಿಲ್ವರ್ ಲೈನಿಂಗ್ ಪ್ಲೇಬುಕ್, ದ ಬಿಗ್ ಸಿಕ್, ಯು ವಿಲ್ ಮೀಟ್ ಎ ಟಾಲ್ ಡಾರ್ಕ್ ಸ್ಟ್ರೇಂಜರ್ಸ್ ಮೊದಲಾದ ಚಿತ್ರಗಳಲ್ಲಿ ನಟಿಸಿದರು. ಇದೀಗ ನ್ಯೂ ಅಮ್ಸ್ಟೆರ್ಡಾಮ್ ಎಂಬ ಜನಪ್ರಿಯ ಅಮೆರಿಕ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

'ನಾನೊಬ್ಬ ರಾಜಕಾರಣಿ ಸನ್ಯಾಸಿ ಅಲ್ಲ, ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ'
ನಾನೊಬ್ಬ ರಾಜಕಾರಣಿ, ಸನ್ಯಾಸಿ ಅಲ್ಲ. ನನಗೂ ಸಹಜವಾಗಿ ರಾಜಕೀಯ ಆಪೇಕ್ಷೆಗಳಿವೆ. ಆದರೆ, ಇದರ ಬಗ್ಗೆ ನಿರ್ಧರಿಸಲು ಮುಖ್ಯಮಂತ್ರಿ ಇದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ

ಬದಲಾದ ಬದುಕಂತೆ ಬದಲಾಯ್ತು ನಾಮಫಲಕ: 'ಖಾದಿ ಬಿಟ್ಟು ಕಪ್ಪು ಕೋಟಿ'ಗೆ ಮರಳಿದ ಮಾಜಿ ಸಿಎಂ!
ಮಾಜಿ ಸಂಸದ ವೀರಪ್ಪ ಅವರನ್ನು ಭೇಟಿ ಮಾಡಲು ಬರುವವರಿಗೆ ಅವರ ಮನೆಯ ಮುಂದೆ ಹಾಕಿರುವ ಬೋರ್ಡ್ ಅಚ್ಚರಿ ಮೂಡಿಸಿದೆ. ಮೊಯ್ಲಿ ತಾವು ಮಾಜಿ ಸಿಎಂ ...

ರಾಜಕಾರಣಿಗಳ ಹನುಮಂತನ 'ಜಾತಿ'ಹೇಳಿಕೆಗೆ ಹಿಂದೂ ಧಾರ್ಮಿಕ ಪರಿಷದ್ ಕಿಡಿ
ಹನುಮಂತನ ಜಾತಿ, ಧರ್ಮದ ವಿಚಾರವಾಗಿ ರಾಜಕಾರಣಿಗಳು ಹೇಳಿಕೆ ನೀಡುತ್ತಿದ್ದಾರೆ, ಇವರು ತಮ್ಮ "ಮಾನಸಿಕ ಸ್ಥಿಮಿತ" ಕಳೆದುಕೊಂಡಿದ್ದಾರೆ ಎಂದು ಹಿಂದೂ ಸನ್ಯಾಸಿಗಳ....

