ರಾಜ್ಯಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶನ
ರಾಜಕಾಲುವೆ ಒತ್ತುವರಿಯನ್ನು ಕೂಡಲೇ ತೆರವುಗೊಳಿಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ರಾಜಕಾಲುವೆ ಒತ್ತುವರಿ ತೆರವುಗೊಳಿಸುವಲ್ಲಿ ತನ್ನ ಶಾಸನಬದ್ಧ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.