ರಾಜಕೀಯ

ಕ್ರಿಕೆಟ್ ನಲ್ಲಿ ಸಿಗದ ಅವಕಾಶ: ಮೊಹಮದ್ ಶಮಿ ಶೀಘ್ರವೇ ರಾಜಕೀಯ ಪ್ರವೇಶ; ಅಮ್ರೋಹಾ ಕ್ಷೇತ್ರದಿಂದ ಸ್ಪರ್ಧೆ ?
ಎರಡು ದಿನಗಳ ಹಿಂದೆ, ಶಮಿ, ದೆಹಲಿಯಲ್ಲಿ ರಾಷ್ಟ್ರೀಯ ಲೋಕದಳದ (RLD) ನಾಯಕ ಜಯಂತ್ ಚೌಧುರಿಯವನ್ನು ಭೇಟಿಯಾಗಿದ್ದರು. ಈ ಮಾಹಿತಿಯನ್ನು ಚೌಧುರಿ, ಖುದ್ದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

'ವಂದೇ ಮಾತರಂ ವಿಚಾರದಲ್ಲಿ ಪಕ್ಷದ ನಿಲುವು ಅನುಸರಿಸಿದ್ದೇವೆ; BJP ರಾಜಕೀಯ ಮಾಡಲು ಯತ್ನಿಸುತ್ತಿದೆ': ಡಿ.ಕೆ ಶಿವಕುಮಾರ್; Video
ವಂದೇ ಮಾತರಂ ಗೀತೆ ಗಾಯನವನ್ನು ಅಧಿಕೃತ ಕಾರ್ಯಕ್ರಮಗಳಲ್ಲಿ ಎರಡು ಚರಣಗಳಿಗೆ ಸೀಮಿತಗೊಳಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರತಿಪಕ್ಷಗಳು ಟೀಕಿಸಿರುವ ಕುರಿತು, ರಾಷ್ಟ್ರ ಗೀತೆಗೆ ಸಂಬಂಧಿಸಿದ ವಿಚಾರವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿದರು.

'ಮಗಳೇ ನಾನು ಮದುವೆ ಮಾಡ್ಕೊಂಡು ನಿನಗೆ ಹೊಸ ಅಪ್ಪನ ತರ್ತೀನಿ ಅಂದೆ, ಅದಕ್ಕೆ ನನ್ನ ಮಗಳು ಏನಂದ್ಳು ಗೊತ್ತಾ? Video
ಉಪ ಸಭಾಪತಿ ಸ್ಥಾನಕ್ಕಾಗಿ ಆಡಳಿತ ಪಕ್ಷದ ಬಹುಮತ ಇದ್ದಿದ್ದರಿಂದ ಹಾಗೂ ವಿಪಕ್ಷದಿಂದ ಯಾರು ನಾಮಪತ್ರ ಸಲ್ಲಿಸದ ಕಾರಣ ಉಮಾಶ್ರೀ ಅವರನ್ನು ಉಪ ಸಭಾಪತಿಯಾಗಿ ಘೋಷಿಸಲಾಯಿತು.

ನನ್ನ ಮುಖ್ಯಮಂತ್ರಿ ಹುದ್ದೆ ಸೇರಿದಂತೆ ರಾಜಕೀಯದಲ್ಲಿ ಯಾವುದೂ ಶಾಶ್ವತ ಅಲ್ಲ : ಡಿ.ಕೆ ಶಿವಕುಮಾರ್
ಉಪ ಸಭಾಧ್ಯಕ್ಷರ ಹುದ್ದೆಯನ್ನು ಹಿಂಬಡ್ತಿ ಎಂದು ಪರಿಗಣಿಸಬಾರದು ಎಂದು ಡಿ ಕೆ ಶಿವಕುಮಾರ್ ಹೇಳಿದರು. ಮಾಜಿ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಬಳಿಕ ಸಚಿವರಾಗಿದ್ದರು ಎಂಬುದನ್ನು ಅವರು ಉಲ್ಲೇಖಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಮನವೊಲಿಸುತ್ತೇವೆ: ಶಾಸಕ KM ಶಿವಲಿಂಗೇಗೌಡ
ಸಿದ್ದರಾಮಯ್ಯ ಅವರು 'ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದಾರೆ. ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಅವರು ಹೇಳಿಲ್ಲ. ಈ ಅವಧಿ ಮುಗಿಯುವ ಹೊತ್ತಿಗೆ ತಮಗೆ 82 ವರ್ಷ ವಯಸ್ಸಾಗುತ್ತದೆ

ರಾಜಕೀಯ ಕ್ಷೇತ್ರ ಕಲುಷಿತ, ಹಣ-ತೋಲ್ಬಳದ ಪ್ರಾಬಲ್ಯ: ಸಿದ್ದರಾಮಯ್ಯ ಹೇಳಿಕೆಗೆ ದನಿಗೂಡಿಸಿದ ಹರಿಪ್ರಸಾದ್! Video
1990 ರ ದಶಕಕ್ಕೂ ಮೊದಲು ರಾಜಕೀಯ ಕ್ಷೇತ್ರ ಈ ರೀತಿ ಇರಲಿಲ್ಲ. ಹದಗೆಡುತ್ತಿರುವ ರಾಜಕೀಯ ವಾತಾವರಣದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ತಾವು ಬೆಂಬಲಿಸುತ್ತಿರುವುದಾಗಿ ಹೇಳಿದರು.

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ CM ಸಿದ್ದರಾಮಯ್ಯ; Video
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ತಿಳಿಸಿದರು.

2028ಕ್ಕೆ ಹೊಸಪಕ್ಷ ಕಟ್ಟಿ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ: ನಟ ಚೇತನ್ ಅಹಿಂಸಾ
ಕರ್ನಾಟಕದಲ್ಲಿ ಆಡಳಿತ ನಡೆಸಿದ ಯಾವುದೇ ರಾಜಕೀಯ ಪಕ್ಷಗಳು ಕಿತ್ತೂರ ಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಒತ್ತು ನೀಡದೆ ಬರೀ ಬೆಂಗಳೂರಿಗೆ ಒತ್ತು ನೀಡಿ ಈ ಭಾಗದ ಜನರಿಗೆ, ಯುವಕರಿಗೆ ಅನ್ಯಾಯ ಮಾಡುತ್ತಾ ಬಂದಿವೆ ಎಂದರು.

ರಾಜಕೀಯ ಅಧಿಕಾರ ಮೂಲಕ RSS ನಿಯಂತ್ರಿಸಬಹುದು ಎಂದು ಭಾವಿಸುವುದು ಮೂರ್ಖತನದ ಪರಮಾವಧಿ: ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು
ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸಿ, ಪ್ರಥಮ ಬಾರಿಗೆ ಗೃಹ ಸಚಿವರಾಗಿರುವ ಉತ್ಸಾಹದಲ್ಲಿ ಅವರು ತಮ್ಮ ನಾಯಕ ರಾಹುಲ್ ಗಾಂಧಿ ಅವರ ಮೆಚ್ಚುಗೆ ಗಳಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತದೆ ಎಂದು ಹೇಳಿತು.

