ರಾಜಕೀಯ ಒತ್ತಡ

ರುದ್ರೇಶ್ವರ್ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಂದ ಜಾಮೀನು ಅರ್ಜಿ; ತನಿಖಾಧಿಕಾರಿ ಬದಲಾವಣೆ; ಬಂಧಿಸದಂತೆ ಪೊಲೀಸರ ಮೇಲೆ ರಾಜಕೀಯ ಒತ್ತಡ!
ಮೂವರ ವಿರುದ್ಧ ಎಫ್‌ಐಆರ್ ದಾಖಲಾದ ನಂತರವೂ ಬಂಧಿಸದಂತೆ ಪೊಲೀಸರ ಮೇಲೆ ಒತ್ತಡ ಹೇರಲಾಗಿದೆ ಎಂದು ಮೂಲಗಳು ತಿಳಿಸಿವೆ. ಯಾದವಣ್ಣನವರ್ ನೇಣು ಬಿಗಿದುಕೊಂಡ ದಿನ ನಾಗರಾಳ್ ಕಚೇರಿಗೆ ಹಾಜರಾಗಿದ್ದರು ಎನ್ನಲಾಗಿದೆ.

24 ವರ್ಷಗಳ ವೃತ್ತಿ ಜೀವನದಲ್ಲಿ ಎಂದಿಗೂ ರಾಜಕೀಯ ಒತ್ತಡ ಎದುರಿಸಿಲ್ಲ: CJI ಚಂದ್ರಚೂಡ್
ತಮ್ಮ 24 ವರ್ಷಗಳ ವೃತ್ತಿ ಜೀವನದಲ್ಲಿ ಎಂದಿಗೂ ರಾಜಕೀಯ ಒತ್ತಡವನ್ನು ಎದುರಿಸಿಲ್ಲ ಎಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ( Chief Justice D Y Chandrachud ) ಹೇಳಿದ್ದಾರೆ.

ಕೋವ್ಯಾಕ್ಸಿನ್ ಲಸಿಕೆಯ ತ್ವರಿತ ಬಿಡುಗಡೆಗೆ ರಾಜಕೀಯ ಒತ್ತಡ ಆರೋಪ; ಆರೋಗ್ಯ ಸಚಿವಾಲಯ ಹೇಳೋದೇನು ಅಂದರೆ...
ಕೋವಿಡ್-19 ಲಸಿಕೆ ಕೋವ್ಯಾಕ್ಸಿನ್ ಗೆ ಔಷಧ ನಿಯಂತ್ರಕ ಸಂಸ್ಥೆಯ ಅನುಮೋದನೆ ದೊರೆತಿದ್ದು ರಾಜಕೀಯ ಒತ್ತಡದಿಂದ ಎಂಬ ಆರೋಪಗಳಿಗೆ ಸರ್ಕಾರ ಉತ್ತರ ನೀಡಿದೆ.

ರಾಜಕೀಯ ಒತ್ತಡ, ಇಂಜಿನಿಯರ್ ಗಳ ವರ್ಗಾವಣೆಗೆ ತಡೆ
ರಾಜಕೀಯ ಒತ್ತಡದಿಂದಾಗಿ ಕೆಲವು ಇಂಜಿನಿಯರ್ ಗಳು ಸೇವಾ ನಿಯಮಗಳನ್ನು ಉಲ್ಲಂಘಸಿ ರಾಜ್ಯ ಜಲ ಸಂಪನ್ಮೂಲ ಇಲಾಖೆಯಲ್ಲೇ ಮುಂದುವರೆದಿದ್ದು, ಇದರಿಂದ ಇಲಾಖೆಯ ಆಂತರಿಕ ಉದ್ಯೋಗಿಗಳಿಗೆ ತೊಂದರೆಯಾಗಿದೆ ಎಂದು ಎಂಬ ಆರೋಪಿಗಳು ಕೇಳಿಬಂದಿವೆ.

ಶಿವಮೊಗ್ಗ ಅರಣ್ಯಾಧಿಕಾರಿಯಿಂದ ಒತ್ತುವರಿ ತೆರವು: ರಾಜಕೀಯ ಒತ್ತಡಕ್ಕೆ ಮಣಿದು ವರ್ಗಾವಣೆ?
ಸುಪ್ರೀಂಕೋರ್ಟ್ ಆದೇಶದ ಅನ್ವಯ ಮರಸೂರು ಮೀಸಲು ಅರಣ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗಿಳಿದಿದ್ದ ವಲಯ ಅರಣ್ಯ ಅಧಿಕಾರಿಯನ್ನು ರಾಜಕೀಯ ...

ಪೊಲೀಸ್ ವರಿಷ್ಠ, ಸಚಿವರೊಂದಿಗಿನ ಮೊಬೈಲ್ ರೆಕಾರ್ಡ್ ಬಿಡುಗಡೆ ಮಾಡಿದ ಅನುಪಮ ಶೆಣೈ
ಜಿಲ್ಲಾ ಉಸ್ತುವಾರಿ ಸಚಿವರೊಂದಿಗಿನ ವಾಗ್ವಾದ ಹಿನ್ನಲೆಯಲ್ಲಿ ಕೂಡ್ಲಿಗಿಯಿಂದ ವರ್ಗಾವಣೆಗೊಂಡಿದ್ದ ಮಾಜಿ ಪೊಲೀಸ್ ಅಧಿಕಾರಿ ಅನುಮಪ ಶೆಣೈ ಅವರು ಸತತ 8 ತಿಂಗಳ ಬಳಿಕ ತಮ್ಮ ವರ್ಗಾವಣೆಗೆ ಕಾರಣವಾದ ದೂರವಾಣಿ ಕರೆಗಳ ರೆಕಾರ್ಡ್ ಅನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

