ರಾಜ್ಯಸಿಎಂ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಸಲಹೆಗಾರರ ನೇಮಕವನ್ನು ಪ್ರಶ್ನಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.