ರಾಜಕೀಯ ಗುರು

ನಾನು ದೇವೇಗೌಡರ ಶಿಷ್ಯ, ನಾನು ಅವರ ರಾಜಕೀಯ ಅನುಯಾಯಿ; ಅಶೋಕ್ ಮೇಲೆ ನನಗೆ ಅಸಮಾಧಾನವಿಲ್ಲ: ಸೋಮಣ್ಣ
ಮಾಜಿ ಸಚಿವ ವಿ ಸೋಮಣ್ಣ ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡರ ಪದ್ಮನಾಭನಗರದ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. ಈ ವೇಳೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.

ಡಿಕೆ ಶಿವಕುಮಾರ್ ನನ್ನ ರಾಜಕೀಯ 'ಗುರು'- ಲಕ್ಷ್ಮಿ: ಹೆಬ್ಬಾಳ್ಕರ್ ವಿರುದ್ಧ ಕೇಸ್ ದಾಖಲು?
ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು.

ತಮ್ಮ ರಾಜಕೀಯ ಗುರು ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಲು ಗಣೇಶ್ ರನ್ನು ಪ್ರಚೋದಿಸಿದ್ದು ಯಾರು?
ಕಂಪ್ಲಿ ಶಾಸಕ ಜೆಎನ್ ಗಣೇಶ್ ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿರುವ ವಿಷಯ ತಿಳಿದು ಬಳ್ಳಾರಿ ಜನತೆ ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ....

ರಾಜಕೀಯ ಗುರು ಎಸ್ ಎಂ ಕೃಷ್ಣರನ್ನು ಭೇಟಿ ಮಾಡಿದ ಡಿಕೆಶಿ ಹೇಳಿದ್ದೇನು?
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೊಸವರ್ಷದ ಮೊದಲ ದಿನ ತಮ್ಮ ರಾಜಕೀಯ ಗುರು, ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.

ನಿತೀಶ್ ಕುಮಾರ್ ನನ್ನ ರಾಜಕೀಯ ಗುರು: ತೇಜಸ್ವಿ ಯಾದವ್
ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಅವರು ಹಿರಿಯ ಜೆಡಿಯು ನಾಯಕ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ತಮ್ಮ 'ರಾಜಕೀಯ ಗುರು'..

