ರಾಜಕೀಯ ಘರ್ಷಣೆ

ಶ್ರೀನಿವಾಸಪುರದಲ್ಲಿ ಘರ್ಷಣೆ: ಕಾಂಗ್ರೆಸ್ ಕೌನ್ಸಿಲರ್'ಗೆ ಚೂರಿ ಇರಿತ
ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವಿನ ಮಾರಾಮಾರಿಯಿಂದಾಗಿ ಕಾಂಗ್ರೆಸ್ ಕೌನ್ಸಿಲರ್'ವೊಬ್ಬರು ಚೂರಿ ಇರಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶ್ರೀನಿವಾಸಪುರ ಪಟ್ಟಣದಲ್ಲಿ ಗುರುವಾರ ರಾತ್ರಿ ವರದಿಯಾಗಿದೆ.

ಕಾಸರಗೋಡು: ಯೂತ್ ಕಾಂಗ್ರೆಸ್ ಮುಖಂಡನ ಮೇಲೆ ಸಿಪಿಎಂ ಕಾರ್ಯಕರ್ತರಿಂದ ಹಲ್ಲೆ
ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂ ಕಾರ್ಯಕರ್ತರ ನಡುವಿನ ಸಂಘರ್ಷ ತಾರಕ್ಕೇರಿದ್ದು, ಯೂತ್ ಕಾಂಗ್ರೆಸ್ ಮುಖಂಡನ ಮೇಲೆ ಸಿಪಿಎಂ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ.

