ರಾಜಕೀಯ ಚಟುವಟಿಕೆ

'ಸಾಕಪ್ಪಾ ಸಾಕು, ನಿಮ್ಮ ರಾಜಕೀಯಕ್ಕೆ ಇಲ್ಲಿ ಅವಕಾಶವಿಲ್ಲ': ಸಾಮ್ರಾಟ್ ಹೊಟೇಲ್ ಬೋರ್ಡ್ ನಲ್ಲಿ ನೊಟೀಸ್; Viral Video
ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದಿಂದ ಕೆಲವೇ ನಿಮಿಷಗಳ ನಡಿಗೆಯ ದೂರದಲ್ಲಿದ್ದ ಸಾಮ್ರಾಟ್, ರಾಜಕೀಯ ಪಕ್ಷಭೇದ ಮರೆತು ನಾಯಕರು, ಸಚಿವರು, ಶಾಸಕರು ಹಾಗೂ ಸ್ಥಳೀಯ ಪಕ್ಷದ ಮುಖಂಡರು ಫಿಲ್ಟರ್ ಕಾಫಿ ಸವಿಯುತ್ತಾ ಅನೌಪಚಾರಿಕ ಮಾತುಕತೆ ನಡೆಸುತ್ತಿದ್ದ ತಾಣವಾಗಿತ್ತು.

ಲಖಿಂಪುರ ಹಿಂಸಾಚಾರದಿಂದ 2022 ರಲ್ಲಿ ಟೆರಾಯ್ ಭಾಗದಲ್ಲಿ ಬಿಜೆಪಿ ಮೇಲೆ ಗಂಭೀರ ಪರಿಣಾಮ!
ಲಖಿಂಪುರ ಹಿಂಸಾಚಾರವನ್ನು 2022 ರ ವಿಧಾನಸಭಾ ಚುನಾವಣೆಗೆ ವಿಪಕ್ಷಗಳು ಬಿಜೆಪಿ ವಿರುದ್ಧದ ಅಸ್ತ್ರವನ್ನಾಗಿಸಿಕೊಳ್ಳಲಿದೆ.

ಶಿರಾ ಉಪ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಕಸರತ್ತು; ಗರಿಗೆದರಿದ ರಾಜಕೀಯ ಚಟುವಟಿಕೆ
ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಇನ್ನೂ ದಿನಾಂಕವನ್ನೇ ನಿಗದಿ ಪಡಿಸಿಲ್ಲ, ಆದರೆ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಬಾಗಲಕೋಟೆ: ಬ್ಯಾಂಕ್ ನಿರ್ದೇಶಕ ಮಂಡಳಿ ಚುನಾವಣೆಗೆ ಜಿಲ್ಲಾ ಸಹಕಾರಿ ಅಖಾಡ ಸಜ್ಜು!
ಸಹಕಾರಿ ರಂಗದ ದೊಡ್ಡಣ್ಣನೆಂದೇ ಹೆಸರಾಗಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಚುನಾವಣೆಗೆ ಅಖಾಡ ಸಜ್ಜಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಚುನಾವಣೆ ನಡೆಸಲು ಇದೀಗ ಹಸಿರು ನಿಶಾನೆ ಸಿಕ್ಕಿದೆ.

ಕೋರ್ಟ್ ನಲ್ಲಿ ಚಟುವಟಿಕೆಗಾಗಿ ನಿಮಗೆ ಬಿಜೆಪಿ ಹಣ ಕೊಡುತ್ತಾ?: ಪಿಐಎಲ್ ಅರ್ಜಿದಾರನಿಗೆ ಸುಪ್ರೀಂ ಪ್ರಶ್ನೆ
ಕೋರ್ಟ್ ನಲ್ಲಿ ರಾಜಕೀಯ ಚಟುವಟಿಕೆಗಾಗಿ ನಿಮಗೆ ಬಿಜೆಪಿ ಹಣ ಕೊಡುತ್ತಾ?: ಪಿಐಎಲ್ ಅರ್ಜಿದಾರನಿಗೆ ಸುಪ್ರೀಂ ಪ್ರಶ್ನೆ

