ದೇಶ'ಇಂದಿನಿಂದ ಹೊಸ ರಾಜಕೀಯ ಚಳವಳಿ': ತಮಿಳುನಾಡಿನಲ್ಲಿ ಹೊಸ ಪಕ್ಷ ಸ್ಥಾಪಿಸಿ 2031ರ ಚುನಾವಣೆಗೆ ಅಣ್ಣಾಮಲೈ ಸಜ್ಜು; Video
ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ತಮ್ಮ ಯೋಜನೆಗಳನ್ನು ಅವರು ಬಹಿರಂಗಪಡಿಸದಿದ್ದರೂ, ಈ ಕೇಂದ್ರದಲ್ಲಿ ತರಬೇತಿ ಪಡೆದವರನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಣಕ್ಕಿಳಿಸಲಾಗುವುದು ಎಂದು ಹೇಳಿದರು.