ರಾಜಕೀಯಚುನಾವಣೆಯಲ್ಲಿ ಹೊಸ ಪಕ್ಷಗಳ ಅಸ್ತಿತ್ವ ಕಷ್ಟ: ರಾಜಕೀಯ ತಜ್ಞರ ವಿಶ್ಲೇಷಣೆ
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಹೊಸ ರಾಜಕೀಯ ಪಕ್ಷಗಳು ರಾಜಕಾರಣಕ್ಕೆ ಎಂಟ್ರಿ ಪಡೆದಿವೆ.ಆದರೆ, ರಾಷ್ಟ್ರೀಯ ಪಕ್ಷಗಳ ಪ್ರಾಬಲ್ಯ ನಡುವೆ ಅವು ಅಸ್ತಿತ್ವ ಉಳಿಸಿಕೊಳ್ಳುವುದು ಕಷ್ಟಸಾಧ್ಯ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.