ರಾಜ್ಯರಾಜಕೀಯದಲ್ಲಿ ಆಸಕ್ತಿ ಹೊಂದಿರುವ ಪದವೀಧರರಿಗೆ 'ರಾಜಕೀಯ ತರಬೇತಿ ಕೇಂದ್ರ' ಸ್ಥಾಪನೆ: ಯುಟಿ ಖಾದರ್
ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಬಯಸುವ ಯುವ ಪ್ರತಿಭೆಗಳನ್ನು ಬೆಳೆಸುವ ಪ್ರಯತ್ನದಲ್ಲಿ, ಸ್ಪೀಕರ್ ಯುಟಿ ಖಾದರ್ ಅವರು ಪದವಿ ಹೊಂದಿರುವ ಯುವಜನತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ರಾಜಕೀಯ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಯೋಜನೆಯನ್ನು ಅನಾವರಣಗೊಳಿಸಿದ್ದಾರೆ.