ರಾಜ್ಯಜಾತಿ ಜನಗಣತಿ ಜ್ವಾಲಾಗ್ನಿ: ವರದಿಗೆ 2 ಪ್ರಬಲ ಸಮುದಾಯ ತೀವ್ರ ವಿರೋಧ; ರಾಜಕೀಯ ಧ್ರುವೀಕರಣ ಸಾಧ್ಯತೆ!
ಮುಸ್ಲಿಮರು, ಕುರುಬರು ಮತ್ತು ಪರಿಶಿಷ್ಟ ಜಾತಿಗಳ ಒಂದು ಭಾಗದ ಕೆಲವು ಸಮುದಾಯಗಳು ಕಾಂಗ್ರೆಸ್ ಬೆಂಬಲಕ್ಕೆ ನಿಲ್ಲಬಹುದು, ಆದರೆ ಇತರರು ತಮ್ಮ ಜನಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿ ದಂಗೆ ಏಳಬಹುದು.