ರಾಜಕೀಯ ಪಕ್ಷ

ಹೊಸ ರಾಜಕೀಯ ಪಕ್ಷ ಸ್ಥಾಪನೆ: ನೇಪಾಳದ Gen Z ಗುಂಪು ಘೋಷಣೆ
ಹಿಮಾಲಯನ್ ರಾಷ್ಟ್ರ ನೇಪಾಳದಲ್ಲಿ ಮಾರ್ಚ್ 5, 2026 ರಂದು ಚುನಾವಣೆ ನಡೆಯಲಿದೆ. ಇತ್ತೀಚೆಗೆ ಯುವ ನೇತೃತ್ವದ ಗುಂಪು ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆಗಳನ್ನು ನಡೆಸಿತ್ತು.

ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ನೋಟಿಸ್
ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ ಎಂದು ಬೆಂಗಳೂರು ನಗರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಉಪ ಆಯುಕ್ತ ಜಗದೀಶ್ ಜಿ ತಿಳಿಸಿದ್ದಾರೆ.

ಬಿಹಾರ: 'ಹಿಂದ್ ಸೇನಾ' ಎಂಬ ರಾಜಕೀಯ ಪಕ್ಷ ಘೋಷಿಸಿದ ಮಾಜಿ ಐಪಿಎಸ್ ಅಧಿಕಾರಿ
ತಮ್ಮ ಪಕ್ಷವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ವದೀಪ್ ವಾಮನ್‌ರಾವ್ ಲಾಂಡೆ ಹೇಳಿದ್ದಾರೆ.

ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಬಿಜೆಪಿ ಸಂಸದನ ವಿರುದ್ಧ ಕ್ರಮಕ್ಕೆ ಆಗ್ರಹ, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಗೆ ಕುಸ್ತಿಪಟುಗಳ ಕರೆ
ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತದ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಕೆ ಕರೆ ನೀಡಿದ್ದಾರೆ.

ಮತದಾರರ ಸೆಳೆಯಲು ಉಡುಗೊರೆಗಳ ಹಂಚಿದರೆ ಕಠಿಣ ಕ್ರಮ: ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ನಿತೇಶ್ ಎಚ್ಚರಿಕೆ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನಗದು, ಕುಕ್ಕರ್, ಗೃಹೋಪಯೋಗಿ ವಸ್ತುಗಳು, ಸೀರೆ, ಬಾಡೂಟ, ಉಚಿತ ಕೂಪನ್ ಸೇರಿದಂತೆ ಯಾವುದೇ ರೀತಿಯ ಉಡುಗೊರೆಗಳ ವಿತರಿಸುವುದನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ.

ತಮ್ಮ ಮುಂದಿನ ನಡೆ ಏನೆಂಬುದನ್ನು ಬಹಿರಂಗಪಡಿಸಿದ ಯಶ್ವಂತ್ ಸಿನ್ಹಾ!
ಮಾಜಿ ಕೇಂದ್ರ ಸಚಿವ, ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಯಶ್ವಂತ್ ಸಿನ್ಹಾ ತಮ್ಮ ಮುಂದಿನ ರಾಜಕೀಯ ನಡೆ ಏನೆಂಬುದನ್ನು ಬಹಿರಂಗಪಡಿಸಿದ್ದಾರೆ.

ತಮಿಳುನಾಡು ಜನತೆಗಾಗಿ ಪ್ರಾಣ ಕೊಡಲೂ ಸಿದ್ಧ: ರಾಜಕೀಯ ಪ್ರವೇಶಿಸಿದ ರಜನಿ
ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸುವ ಮೂಲಕ ದಶಕಗಳ ಉಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ರಾಜಕೀಯ ಪಕ್ಷವೊಂದು ಕಂಗನಾ ಬೆಂಬಲಕ್ಕೆ ನಿಂತಿದೆ: ಸಂಜಯ್ ರೌತ್
ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಬಾಲಿವುಡ್ ನಟಿ ಕಂಗನಾ ರನೌತ್ ಅವರ ಬೆಂಬಲಕ್ಕೆ ನಿಂತಿರುವ ಪ್ರತಿಕ್ರಿಯಿಸಿರುವ ಶಿವಸೇನೆ ಸಂಸದ ಸಂಜಯ್ ರೌತ್ ಅವರು, "ನೀವು (ನಟಿ ಕಂಗನಾ) ಮಹಾರಾಷ್ಟ್ರವನ್ನು ಅವಮಾನಿಸಲು ಪ್ರಯತ್ನಿಸುತ್ತಿದ್ದೀರಿ ಎಂದು ತಿರುಗೇಟು ನೀಡಿದ್ದಾರೆ.

ತಮಿಳುನಾಡು: ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ
ಮತಾಂತರ ವಿರೋಧಿಸಿದ್ದ ಪಿಎಂಕೆ ಪಕ್ಷದ ಕಾರ್ಯಕರ್ತರೊಬ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು....

