ದೇಶಭಾರತದ ಚುನಾವಣೆ: ಪಕ್ಷಗಳ ಚಿಹ್ನೆಗಳ ಇತಿಹಾಸ
ಚುನಾವಣೆ ಹೊತ್ತಿನಲ್ಲಿ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ತಮ್ಮ ಪ್ರಣಾಳಿಕೆಗಳಲ್ಲಿ ಸಾರ್ವಜನಿಕರ ಕಲ್ಯಾಣಕ್ಕಾಗಿ ಉತ್ಕೃಷ್ಟ ನೀತಿಗಳನ್ನು ಘೋಷಿಸುತ್ತವೆ.ಅಭ್ಯರ್ಥಿಗಳು ತಮ್ಮ ರಾಜಕೀಯ ಎದುರಾಳಿಯನ್ನು ಸಮರ್ಥವಾಗಿ ಎದುರಿಸಲು ಹಲವು ರಾಜಕೀಯ ತಂತ್ರಗಾರಿಕೆ ಹೆಣೆಯುತ್ತಾರೆ.