ರಾಜಕೀಯ ಪಕ್ಷಗಳು

ರಾಷ್ಟ್ರೀಯ ಪಕ್ಷಗಳನ್ನೇ ಮೀರಿಸಿದ ದೇಣಿಗೆ: ಕಚೇರಿಯೇ ಇಲ್ಲದ 6 ಪಕ್ಷಗಳ ಖಾತೆಗೆ ಹರಿದುಬಂತು ₹1700 ಕೋಟಿ!
ರಾಷ್ಟ್ರೀಯ ಪಕ್ಷಗಳ ಒಟ್ಟು ಆದಾಯವನ್ನೇ ಮೀರಿಸುವಂತೆ 6 ಅಪರಿಚಿತ ರಾಜಕೀಯ ಪಕ್ಷಗಳಿಗೆ 1700 ಕೋಟಿ ದೇಣಿಗೆ ಹರಿದುಬಂದಿರುವ ಆಘಾತಕಾರಿ ಸತ್ಯ ತನಿಖೆಯಿಂದ ಬಯಲಾಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

SIR ಪ್ರಕ್ರಿಯೆ ಕುರಿತು ಎಲ್ಲಾ ಪಕ್ಷಗಳೊಂದಿಗೆ ಚರ್ಚಿಸಿಯೇ ಜಾರಿಗೊಳಿಸುತ್ತಿರುವುದು, ಕಾಂಗ್ರೆಸ್ ಆರೋಪದಲ್ಲಿ ಸತ್ಯವಿಲ್ಲ: CEO ಅನ್ಬುಕುಮಾರ್
ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, ಅವರಲ್ಲಿ 91.91 ಶೇಕಡಾ ಮಂದಿಯ ಮಾಹಿತಿ ಈಗಾಗಲೇ ಮ್ಯಾಪ್ ಆಗಿದೆ.

GBA ಚುನಾವಣೆ: ರಾಜಕೀಯ ಪಕ್ಷಗಳಿಂದ ಸಮಿತಿ ರಚನೆ; ಅಭ್ಯರ್ಥಿಗಳ ಪರಿಶೀಲನೆ
ನ್ಯಾಯಾಲಯವು ಸಂಬಂಧಿತ ಎಲ್ಲಾ ಪ್ರಕರಣಗಳನ್ನು ಒಟ್ಟುಗೂಡಿಸಿ ವಿಚಾರಣೆಯನ್ನು ಮಾರ್ಚ್ 11 ಕ್ಕೆ ಮುಂದೂಡಿದೆ. ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಬಿಜೆಪಿ ಯಾವಾಗಲೂ ಚುನಾವಣೆಗಾಗಿ ಸಿದ್ಧವಾಗಿದೆ ಎಂದಿದ್ದಾರೆ.

ಬಿಹಾರ SIR: ಮತದಾರರನ್ನು ಸೇರಿಸಲು ಅಥವಾ ತೆಗೆದುಹಾಕಲು ಯಾವುದೇ ಪಕ್ಷಗಳಿಂದ ಬೇಡಿಕೆ ಬಂದಿಲ್ಲ- ಚುನಾವಣಾ ಆಯೋಗ
ಆಗಸ್ಟ್ 1 ರ ಮಧ್ಯಾಹ್ನ 3 ರಿಂದ ಆಗಸ್ಟ್ 3 (ಭಾನುವಾರ) 3 ರ ನಡುವೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆ ಅಡಿ ಯಾವುದೇ ಬೇಡಿಕೆಯನ್ನು ಸ್ವೀಕರಿಸಲಾಗಿಲ್ಲ ಎಂದು EC ಹೇಳಿದೆ.

ನಾವು ಪರಾವಲಂಬಿಗಳ ವರ್ಗವನ್ನು ಸೃಷ್ಟಿಸುತ್ತಿಲ್ಲವೇ?: ಉಚಿತ ಕೊಡುಗೆಗಳ ಘೋಷಣೆಗೆ ಸುಪ್ರೀಂ ಕೋರ್ಟ್ ಕಿಡಿ
ನಗರ ಪ್ರದೇಶಗಳಲ್ಲಿನ ನಿರಾಶ್ರಿತ ವ್ಯಕ್ತಿಗಳಿಗೆ ಆಶ್ರಯ ಕಲ್ಪಿಸುವ ಹಕ್ಕಿನ ಕುರಿತಾದ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.

Freebies- ಇದು ಅವರವರ ಭಾವಕ್ಕೆ, ಅವರವರ ಲಾಭಕ್ಕೆ? ಮಹಾರಾಷ್ಟ್ರ ರಾಜಕೀಯ ಕೊಡುತ್ತಿರುವ ಸಂದೇಶ!
ಕರ್ನಾಟಕದ ವಿಧಾನಸಭೆ ಚುನಾವಣೆಗಳು ಬಂದ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಉಚಿತ ಘೋಷಣೆಗಳನ್ನು ಸಹಜವಾಗಿಯೇ ಬಿಜೆಪಿ ಬೆಂಬಲಿಗರು ಗೇಲಿ ಮಾಡಿದ್ದರು. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್ಸಿಗೆ ಸಿಕ್ಕ ಅಸಾಧಾರಣ ಬಹುಮತದ ವಿಜಯವು “ಫ್ರೀಬಿ ವರ್ಕ್ ಆಗಿದೆ” ಬಿಡಿ ಎಂಬಂಥ ಭಾವನೆಯನ್ನು ಹುಟ್ಟುಹಾಕಿತು.

ಲೆಫ್ಟಿನೆಂಟ್ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ಕೇಂದ್ರದ ಕ್ರಮಕ್ಕೆ ಕಾಶ್ಮೀರ ರಾಜಕೀಯ ಪಕ್ಷಗಳಿಂದ ವಿರೋಧ
ಪ್ರಮುಖ ಪ್ರಾದೇಶಿಕ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ), ಈ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ಜನರನ್ನು "ಅಶಕ್ತಗೊಳಿಸುತ್ತದೆ" ಎಂದು ಹೇಳಿವೆ.

'ಮೀಮ್ಸ್ ಹಬ್ಬ': ಸುಳ್ಳು ಸುದ್ದಿ ಪ್ರಚಾರಕ್ಕೆ ಸೋಷಿಯಲ್ ಮೀಡಿಯಾ ಪ್ರಭಾವಿಗಳ ನೆರವು ಪಡೆಯಲು ರಾಜಕೀಯ ಪಕ್ಷಗಳ ತಂತ್ರ!
ಸಾರ್ವತ್ರಿಕ ಚುನಾವಣೆಗೆ ಪೂರ್ವಭಾವಿಯಾಗಿ, ರಾಜಕೀಯ ಪಕ್ಷಗಳು ಯುವ ಜನರನ್ನು ಹೆಚ್ಚೆಚ್ಚು ತಲುಪಿ ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಮಾಡಲು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್ಸ್ಟಾಗ್ರಾಮ್ ಮತ್ತು ಟ್ವಿಟ್ಟರ್ ನ್ನು ಹೆಚ್ಚು ಬಳಸಿಕೊಳ್ಳುತ್ತಿವೆ.

ಅಜ್ಞಾತ ಮೂಲಗಳಿಂದ ರಾಜಕೀಯ ಪಕ್ಷಗಳಿಗೆ ಬಂದ ಶೇ.82 ರಷ್ಟು ಆದಾಯ ಚುನಾವಣಾ ಬಾಂಡ್‌ಗಳದ್ದು!
ಚುನಾವಣಾ ಬಾಂಡ್ ಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವ ಸಂದರ್ಭದಲ್ಲೇ ಈ ಬಾಂಡ್ ಗಳಿಂದ ರಾಜಕೀಯ ಪಕ್ಷಗಳಿಗೆ ಬಂದಿರುವ ಆದಾಯದ ಕುರಿತು ಕುತೂಹಲಕಾರಿ ಮಾಹಿತಿಯೊಂದು ಬಹಿರಂಗವಾಗಿದೆ.

