ರಾಜಕೀಯ ಪ್ರವೇಶ
ರಾಜಕೀಯ ಪ್ರವೇಶದ ಕುರಿತು ವದಂತಿ; ಜೂನಿಯರ್ ಎನ್‌ಟಿಆರ್ ಸ್ಪಷ್ಟನೆ!
ಆದಾಗ್ಯೂ, ನಟ ಸಕ್ರಿಯ ರಾಜಕೀಯದಿಂದ ಹೆಚ್ಚಾಗಿ ದೂರ ಉಳಿದಿದ್ದಾರೆ ಮತ್ತು ತಮ್ಮ ಚಲನಚಿತ್ರ ವೃತ್ತಿಜೀವನದತ್ತ ಗಮನಹರಿಸಿದ್ದಾರೆ.

'ಧಕ್ ಧಕ್ ಬೆಡಗಿ' ರಾಜಕೀಯ ಸೇರ್ತಾರಾ? ಯಾವ ಪಕ್ಷದಿಂದ? ಕೊನೆಗೂ ಮೌನ ಮುರಿದ ಮಾಧುರಿ ದೀಕ್ಷಿತ್!
2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಮೊದಲ ಬಾರಿಗೆ ವರದಿಯಾಗಿತ್ತು. ತದನಂತರ ಅವರ ರಾಜಕೀಯ ಪ್ರವೇಶದ ಬಗ್ಗೆ ವದಂತಿಗಳು ಹರಿದಾಡುತ್ತಲೇ ಇದ್ದವು.

ಕಾಂಗ್ರೆಸ್ ಪಕ್ಷ, ಕುಟುಂಬ ಬಯಸಿದರೆ ರಾಜಕೀಯ ಪ್ರವೇಶ: ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ
ಗಾಂಧಿ ಕುಟುಂಬದೊಂದಿಗಿನ ಸಂಬಂಧದಿಂದಾಗಿ ರಾಜಕೀಯ ನಂಟು ಸಹ ಇದೆ ಎಂದು ವಾದ್ರಾ ಹೇಳಿದ್ದಾರೆ.

ನನಗೆ ರಾಜಕೀಯದಲ್ಲಿ ಆಸಕ್ತಿಯೂ ಇಲ್ಲ, ಭವಿಷ್ಯದಲ್ಲಿಯೂ ರಾಜಕೀಯಕ್ಕೆ ಬರಲ್ಲ: ಯದುವೀರ್ ಒಡೆಯರ್
ನನಗೆ ರಾಜಕೀಯದಲ್ಲಿ ಆಸಕ್ತಿಯೂ ಇಲ್ಲ, ಭವಿಷ್ಯದಲ್ಲಿಯೂ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುವುದಿಲ್ಲ ಎಂದು ಮೈಸೂರು ರಾಜ ವಂಶಸ್ಥ ಯದುವೀರ್ ಸ್ಪಷ್ಟಪಡಿಸಿದರು.

ಸುದೀಪ್ ಸಿನಿಮಾ ಕ್ಷೇತ್ರದಲ್ಲಿ ತಮ್ಮದೆ ಆದ ಸಾಧನೆ ಮಾಡಿದ್ದಾರೆ, ಆದರೆ... ಕಿಚ್ಚನ ರಾಜಕೀಯ ಪ್ರವೇಶದ ಬಗ್ಗೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ!
ಇತ್ತೀಚೆಗೆ ಸುದೀಪ್ ಅವರನ್ನು ಭೇಟಿ ಮಾಡಿದ್ದೆ, ಕೆಲ ಕಾರ್ಯಕ್ರಮಗಳ ಇನ್ವಿಟೇಷನ್ ನೀಡಬೇಕಿತ್ತು, ಕೆಲ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ವೇಳೆ ನಾನು ನನ್ನ 35 ವರ್ಷಗಳ ರಾಜಕೀಯ ಅನುಭವದ ಜ್ಞಾನ ಭಂಡಾರವನ್ನು ಹಂಚಿಕೊಂಡಿದ್ದೇನೆ,

ತಮಿಳು ನಟ ವಿಜಯ್ ಅಭಿಮಾನಿಗಳಿಂದ ಮತದಾನ ಜಾಗೃತಿ ಅಭಿಯಾನ: ನಟನ ರಾಜಕೀಯ ಪ್ರವೇಶಕ್ಕೆ ಮುನ್ಸೂಚನೆ
ವಿಜಯ್ ಅಭಿಮಾನಿಗಳು ಮುಖ್ಯವಾಗಿ ಯುವಪೀಳಿಗೆಯನ್ನು ಕೇಂದ್ರೀಕರಿಸಿ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವುದು ವಿಶೇಷ.

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬ್ರೇಕ್? ಅನಾರೋಗ್ಯ ಕಾರಣ ಪಕ್ಷ ಆರಂಭಿಸುವುದಿಲ್ಲ ಎಂದ 'ತಲೈವಾ'!
ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವ ಯೋಜನೆಯಲ್ಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಕಾರಣದಿಂದ ತಮ್ಮ ಯೋಜನೆಗಳನ್ನು ರದ್ದುಗೊಳಿಸುವ ನಿರ್ಧಾರದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಜನಿಕಾಂತ್ ರಾಜಕೀಯ ಪ್ರವೇಶ ಇನ್ನೂ ಅಸ್ಪಷ್ಟ: ಶೀಘ್ರವೇ ನಿರ್ಧಾರ ಪ್ರಕಟ ಎಂದ ಸೂಪರ್ ಸ್ಟಾರ್
ನಟ ರಜನಿ ಕಾಂತ್ ಅವರ ರಾಜಕೀಯ ಪ್ರವೇಶ ಕುರಿತಂತೆ ಇನ್ನೂ ಅವರ ನಿರ್ಧಾರ ಅನಿಶ್ಚಿತತೆಯಿಂದ ಕೂಡಿದೆ.

ರಾಜಕೀಯ ಅಖಾಡಕ್ಕೆ ನಟ ರಜನಿ ಕಾಂತ್, ಸೋಮವಾರ ತೀರ್ಮಾನ?
ರಾಜಕೀಯ ಪ್ರವೇಶಿಸದಂತೆ ವೈದ್ಯರು ಸಲಹೆ ಹೊರತಾಗಿಯೂ ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ ರಾಜಕೀಯ ಪ್ರವೇಶ ಕುರಿತಂತೆ ತಮ್ಮ ವೇದಿಕೆಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ.

