ರಾಜಕೀಯ ಪ್ರೇರಿತ

ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ
ಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ರೈತರ ಮನವೊಲಿಸಬಹುದು, ಆದರೆ ರಾಜಕೀಯ ಪ್ರೇರಿತರನ್ನಲ್ಲ: ಶೋಭಾ ಕರಂದ್ಲಾಜೆ
ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾದದ್ದು ಎಂದು ನೂತನ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಕೇವಲ ನಾಮಕಾವಸ್ತೆಗೆ, ಸರ್ಕಾರ ರಾಜಕೀಯವಾಗಿಯೇ ಎಲ್ಲ ನಿರ್ಧಾರ ಕೈಗೊಳ್ಳುತ್ತದೆ: ಸದಸ್ಯ ಡಾ. ಹೆಚ್.ಎಂ. ಪ್ರಸನ್ನ ಆರೋಪ
ಸರ್ಕಾರ ನಮ್ಮ ಸಲಹೆ, ಮಾತುಗಳನ್ನು ಸರ್ಕಾರ ಗೌರವಿಸುತ್ತಿಲ್ಲ ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂ ಒಕ್ಕೂಟದ ಅಧ್ಯಕ್ಷ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ ಹೆಚ್ ಎಂ ಪ್ರಸನ್ನ ಆರೋಪಿಸಿದ್ದಾರೆ.

ನನ್ನ ವಿರುದ್ಧದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತ: ಕಾರ್ತಿ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧದ ಎಲ್ಲಾ ಆರೋಪಗಳು ರಾಜಕೀಯ ಪ್ರೇರಿತ ಎಂದು....

ಸಾಹಿತಿಗಳಿಂದ ಪ್ರಶಸ್ತಿ ವಾಪಸ್ ರಾಜಕೀಯ ಪ್ರೇರಿತ: ಅನುಪಮ್ ಖೇರ್
ಬರಹಗಾರರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಅಕಾಡೆಮಿ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿರುವ ಸಾಹಿತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ...

ಯಾಕೂಬ್ ಮೆಮನ್, ಅಫ್ಜಲ್ ಗುರುಗೆ ಗಲ್ಲು, ರಾಜಕೀಯ ಪ್ರೇರಿತ: ನ್ಯಾ.ಶಾಹ್
ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರು ಹಾಗೂ 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ಗೆ ಗಲ್ಲು ಶಿಕ್ಷೆ ರಾಜಕೀಯ ಪ್ರೇರಿತ ಎಂದು ದೆಹಲಿ...

ಪ್ರತ್ಯೇಕ ರಾಜ್ಯ: ಒಡಕಿನ ಮಾತು ರಾಜಕೀಯ ಪ್ರೇರಿತ
ಪ್ರತ್ಯೇಕ ರಾಜ್ಯ ಕೇಳುವವರಿಗೆ ಕರ್ನಾಟಕ ಏಕೀಕರಣದ ಮಹತ್ವ ಗೊತ್ತಿಲ್ಲ. ಇದೆಲ್ಲವೂ ರಾಜಕೀಯ ಪ್ರೇರಿತ. ಸ್ವಾರ್ಥಕ್ಕಾಗಿ ನೀಡುತ್ತಿರುವ ಹೇಳಿಕೆ...

