ರಾಜ್ಯಕೋಟೆಕಾರು ಬ್ಯಾಂಕ್ ದರೋಡೆ: ಪ್ಲಾನ್ ಮಾಡಿದ ಸ್ಥಳೀಯರಿಗೆ ರಾಜಕೀಯ ಬೆಂಬಲ- ಶಾಸಕ ಭರತ್ ಶೆಟ್ಟಿ ಆರೋಪ
ದರೋಡೆ ಪ್ರಕರಣದಲ್ಲಿ ಶೇಕಡಾ 100 ರಷ್ಟು ಸ್ಥಳೀಯರು ಇದ್ದಾರೆ. ದರೋಡೆಕೋರರನ್ನ ಬಂಧಿಸಿದ್ದಾರೆ. ಆದರೆ ಪ್ಲಾನಿಂಗ್ ಮಾಡಿದವರನ್ನು, ಕುಮ್ಮಕ್ಕು ನೀಡಿದವರನ್ನು ಬಚಾವ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.