ದೇಶಕೃತಕ ಗಡಿ ವಿಸ್ತರಣೆ ಒಪ್ಪಲಾಗದು: ನೇಪಾಳದ ನೂತನ ನಕ್ಷೆಗೆ ಭಾರತ ತಿರುಗೇಟು
ಮೂರು ಭಾರತೀಯ ಭೂ ಪ್ರದೇಶಗಳಾದ ಲಿಂಪಿಯಧುರ, ಲಿಪುಲೇಖ್ ಹಾಗೂ ಕಾಲಾಪಾನಿ ಒಳಗೊಂಡ ಪರಿಷ್ಕೃತ ರಾಜಕೀಯ ಭೂಪಟಕ್ಕೆ ಅವಕಾಶ ಕಲ್ಪಿಸುವ ಸಂವಿಧಾನ ತಿದ್ದುಪಡಿ ವಿಧೇಯಕವನ್ನು ಸಂಸತ್ತಿನಲ್ಲಿ ಅಂಗೀಕರಿಸಿದ ನೇಪಾಳಕ್ಕೆ ಭಾರತ ತೀಕ್ಷಣವಾಗಿಯೇ ಪ್ರತಿಕ್ರಿಯಿಸಿದ್ದು, ಕೃತಕ ಗಡಿ ವಿಸ್ತರಣೆ ಸಮರ್ಥನೀಯವಲ್ಲ ಮತ್ತು ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಶನಿವಾರ ಹೇಳಿದೆ.