ದೇಶಚಂದ್ರಶೇಖರ್ ರಿಂದ ರಾಹುಲ್ ಗಾಂಧಿವರೆಗೆ: ಜನತೆಯ ಗಮನ ಕೇಂದ್ರೀಕರಿಸಲು ರಾಜಕಾರಣಿಗಳು ನಡೆಸಿದ ಯಾತ್ರೆಗಳ ಸಂಪೂರ್ಣ ವಿವರ!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಳೆದ 145 ದಿನಗಳಲ್ಲಿ ಕಾಲ 12 ರಾಜ್ಯಗಳನ್ನು ದಾಟಿ ಭಾರತ್ ಜೋಡೋ ಯಾತ್ರೆ ಸಂಪೂರ್ಣಗೊಳಿಸಿದ್ದಾರೆ. ಇತ್ತೀಚಿನ ದಶಕಗಳಲ್ಲಿ ಭಾರತದಲ್ಲಿ ರಾಜಕೀಯ ನಾಯಕರು ಕೈಗೊಂಡ ಗಮನಾರ್ಹ ಪಾದಯಾತ್ರೆಗಳ ವಿವರ ಇಲ್ಲಿದೆ.