ದೇಶಮೈಸೂರು: ಖ್ಯಾತ ರಾಜಕೀಯ ವ್ಯಂಗ್ಯಚಿತ್ರಕಾರ ʻಅಜಿತ್ ನಿನನ್ʼ ಹೃದಯಾಘಾತದಿಂದ ನಿಧನ
ಖ್ಯಾತ ವ್ಯಂಗ್ಯಚಿತ್ರಕಾರ ಅಜಿತ್ ನಿನನ್ (68) ಶುಕ್ರವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಹೈದರಾಬಾದಿನಲ್ಲಿ ಜನಿಸಿದ ಅವರು, ಚೆನ್ನೈನಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಂ.ಎ ಪದವಿ ಪಡೆದ ನಂತರ ವ್ಯಂಗ್ಯಚಿತ್ರಕಾರರಾದರು.