ರಾಜಕೀಯಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ; ಮೇಲಕ್ಕೇರಿದವರು ಕೆಳಗೆ ಇಳಿಯಲೇಬೇಕು: ಸಿಎಂ
ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ಸೋಲುವ ಭಯದಿಂದ ಮೋದಿ ಮಾತನಾಡುತ್ತಿದ್ದಾರೆ ಎಂದರು.