ರಾಜ್ಯರಾಜಕುಮಾರ್ ಟಾಕಳೆ ನನ್ನ ಗಂಡ, ಅವನು ಏನು ಮೋಸ ಮಾಡಿದ್ದಾನೆ ಎಂದು ಹೇಳುತ್ತೇನೆ: ಯುವ ಕಾಂಗ್ರೆಸ್ ನಾಯಕಿ ನವ್ಯಶ್ರೀ
ಯುವ ಕಾಂಗ್ರೆಸ್ ನಾಯಕಿ ಎಂದು ಗುರುತಿಸಿಕೊಂಡಿರುವ ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ನವ್ಯಶ್ರೀ ರಾಮಚಂದ್ರರಾವ್ ವಿರುದ್ಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂಬ ಸುದ್ದಿಯಾಗುತ್ತಲೇ ಇಂದು ಮಾಧ್ಯಮದ ಮುಂದೆ ಪ್ರತ್ಯಕ್ಷವಾಗಿ ನವ್ಯಶ್ರೀ ಸ್ಫೋಟಕ ಹೇಳಿಕೆ ನೀಡಿದ್ದಾರೆ.