ರಾಜ್ಯಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ನೋಟಿಸ್: ಪ್ರತಿಕ್ರಿಯೆ ನೀಡಲು ಜೂನ್ 2 ರವರೆಗೆ ಗಡುವು- MEA
ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಮನವಿಯಂತೆ ರಾಜತಾಂತ್ರಿಕ ಪಾಸ್ಪೋರ್ಟ್ ನ್ನು ಏಕೆ ರದ್ದುಗೊಳಿಸಬಾರದು ಎಂದು ಕೇಳಿ ಮೇ 23 ರಂದು ಪ್ರಜ್ವಲ್ ರೇವಣ್ಣ ಅವರಿಗೆ MEA ನೋಟಿಸ್ ನೀಡಿದೆ.