ರಾಜತಾಂತ್ರಿಕ ಬಿಕ್ಕಟ್ಟು

ರಾಜತಾಂತ್ರಿಕ ಬಿಕ್ಕಟ್ಟು: ಸೈಬರ್ ಅಪಾಯ ವರದಿಯಲ್ಲಿ ಭಾರತವನ್ನು 'ವಿರೋಧಿ' ಎಂದು ಉಲ್ಲೇಖಿಸಿದ ಕೆನಡಾ
"ಭಾರತೀಯ ಸರ್ಕಾರಿ ಪ್ರಾಯೋಜಿತ ಸೈಬರ್ ಬೆದರಿಕೆಯಲ್ಲಿ ತೊಡಗಿರುವವರು ಬೇಹುಗಾರಿಕೆಯ ಉದ್ದೇಶಕ್ಕಾಗಿ ಕೆನಡಾ ಸರ್ಕಾರದ ನೆಟ್‌ವರ್ಕ್‌ಗಳ ವಿರುದ್ಧ ಸೈಬರ್ ಬೆದರಿಕೆ ಚಟುವಟಿಕೆಯನ್ನು ನಡೆಸುವ ಸಾಧ್ಯತೆಯಿದೆ ಎಂದು ಕೆನಡಾ ಹೇಳಿದೆ.

ನಿಜ್ಜರ್ ಹತ್ಯೆ ಪ್ರಕರಣ: ಭಾರತವನ್ನು ರಷ್ಯಾಗೆ ಹೋಲಿಸಿದ ಕೆನಡಾ, ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೆ!
ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್‌ನನ್ನು ಕೆನಡಾದ ಸರ್ರೆಯಲ್ಲಿನ ಸಿಖ್ ಗುರುದ್ವಾರದ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿಜ್ಜಾರ್‌ನನ್ನು 2020ರಲ್ಲಿ ಭಾರತ ಸರ್ಕಾರ 'ಉಗ್ರ' ಎಂದು ಘೋಷಿಸಿತ್ತು.

ಭಾರತದೊಂದಿಗಿನ ರಾಜತಾಂತ್ರಿಕ ಬಿಕ್ಕಟ್ಟು ಬಗೆಹರಿಸಲು ನೇಪಾಳದಿಂದ ಸಮಿತಿ ರಚನೆ
ಭಾರತದೊಂದಿಗಿನ ರಾಜಕೀಯ-ರಾಜತಾಂತ್ರಿಕ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಲು ನೇಪಾಳ ತ್ರಿಸದಸ್ಯ ಸಮಿತಿಯನ್ನು ರಚಿಸಿದೆ.

