ಸಿಖ್ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ ತಿರುಗೇಟು ನೀಡಿದೆ.