ರಾಜಧಾನಿ

ಇನ್ಮುಂದೆ ಅಮರಾವತಿ ಆಂಧ್ರ ಪ್ರದೇಶದ ಏಕೈಕ ರಾಜಧಾನಿ: ಚಂದ್ರಬಾಬು ನಾಯ್ಡು ಘೋಷಣೆ
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಒಂದು ದಿನಕ್ಕೂ ಮೊದಲು, ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮಂಗಳವಾರ ಅಮರಾವತಿ ರಾಜ್ಯದ ಏಕೈಕ ರಾಜಧಾನಿಯಾಗಲಿದೆ ಎಂದು ಘೋಷಿಸಿದ್ದಾರೆ.

ಕಾಚಿಗುಡ-ಯಶವಂತಪುರ ಮಧ್ಯೆ ವಂದೇ ಭಾರತ್ ರೈಲು; ರಾಜಧಾನಿ ಎಕ್ಸ್ ಪ್ರೆಸ್ ಗಿಂತ ಅಗ್ಗ ಮತ್ತು ಫಾಸ್ಟ್!
ರಾಜ್ಯದ ಮೂರನೇ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದು, ಸೋಮವಾರದಿಂದ ವಾಣಿಜ್ಯ ಸಂಚಾರ ಆರಂಭವಾಗಿದೆ.

'ಪ್ರತ್ಯೇಕಿತ' ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿ: ಸಿಎಂ ಜಗನ್ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರ ಅಂಕಿತ
ತೀವ್ರ ವಿರೋಧ ಮತ್ತು ತೀವ್ರ ಚರ್ಚೆಗಳ ನಡುವೆಯೇ 'ಪ್ರತ್ಯೇಕಿತ' ಆಂಧ್ರ ಪ್ರದೇಶ ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ನೀಡುವ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರದ ಪ್ರಸ್ತಾವನೆಗೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಸನ್ ಹರಿಚಂದನ್ ಅಂಕಿತ ಹಾಕಿದ್ದಾರೆ.

ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ಬೆಂಗಳೂರು ರಾಜಧಾನಿಯಾಗಬೇಕು: ಸಚಿವ ಕೆ.ಜೆ.ಜಾರ್ಜ್
ದೇಶದಲ್ಲಿ ಬೆಂಗಳೂರು ದೇಶದ ಐಟಿ ರಾಜಧಾನಿಯಾಗಿದ್ದು, ವಿದ್ಯುತ್ ಚಾಲಿತ ವಾಹನಗಳ ಉತ್ಪಾದನೆಗೂ ದೇಶದ ರಾಜಧಾನಿಯಾಗಬೇಕೆಂದು ಮಧ್ಯಮ ಮತ್ತು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಹೇಳಿದ್ದಾರೆ...

2ನೇ ರಾಜಧಾನಿಯಾಗಲಿದೆಯೇ ಬೆಳಗಾವಿ?: ಬಿಜೆಪಿ ಆರೋಪಗಳಿಗೆ ತಕ್ಕ ಉತ್ತರ ನೀಡಲು ಸಿಎಂ ಸಿದ್ಧತೆ
ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸುತ್ತಿರುವ ಸಿಎಂ, ಈ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆಂದು ಆರೋಪ ಮಾಡುತ್ತಿರುವ ಬಿಜೆಪಿಗೆ ತಕ್ಕ ಉತ್ತರವನ್ನೇ ನೀಡಲು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಿದ್ಧತೆ ನಡೆಸಿದ್ದಾರೆ...

ಬೆಂಗಳೂರನ್ನು ದೇಶದ 2ನೇ ರಾಜಧಾನಿಯಾಗಿ ಮಾಡಿ: ಪ್ರಧಾನಿ ಮೋದಿಗೆ ದೇಶಪಾಂಡೆ ಪತ್ರ
ದೇಶಕ್ಕೆ ಎರಡನೇ ರಾಜಧಾನಿಯ ಅಗತ್ಯವಿದ್ದು, ಬೆಂಗಳೂರು ನಗರವನ್ನು ದೇಶದ ಎರಡನೇ ರಾಜಧಾನಿಯನ್ನಾಗಿ ಮಾಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆಯವರು...

ಪುನಶ್ಚೇತನಗೊಳ್ಳಲಿರುವ ರಾಜಧಾನಿ, ಶತಾಬ್ದಿ ಎಕ್ಸ್ ಪ್ರೆಸ್ ರೈಲುಗಳು
ದೇಶದ ಪ್ರಮುಖ ರೈಲುಗಳಾದ ರಾಜಧಾನಿ ಮತ್ತು ಶತಾಬ್ದಿ ಎಕ್ಸ್ ಪ್ರೆಸ್ ಪ್ರಮುಖವಾದವು. ಶ್ರೀಮಂತ...

ರೋಗಗಳ ರಾಜಧಾನಿ ಬೆಂಗಳೂರು: ಯು.ಟಿ ಖಾದರ್
ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು....

ದೆಹಲಿಯಲ್ಲಿ ಈ ವರ್ಷ 2100 ಮಕ್ಕಳು ನಾಪತ್ತೆ
15,ಏಪ್ರಿಲ್ 2015ರ ವರೆಗೆ ದೆಹಲಿಯಲ್ಲಿ 2,100 ಮಕ್ಕಳು ಕಣ್ಮರೆಯಾಗಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

