ಭಾರತ ಮೂಲದ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸ ‘ಯೋಗ’ ನೆರೆಯ ಪಾಕಿಸ್ತಾನಕ್ಕೂ ಅಧಿಕೃತವಾಗಿ ಕಾಲಿಟ್ಟಿದ್ದು, ಇಸ್ಲಾಮಾಬಾದ್ ಮಹಾನಗರ ಪಾಲಿಕೆಯಿಂದ ತರಗತಿ ಆರಂಭಿಸಲಾಗಿದೆ.