ರಾಜನಾಥ ಸಿಂಗ್

ಕಾಶ್ಮೀರಿ ನಾಗರೀಕರ ಸಾವು: 'ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಿ'; ಸೇನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಿವಿಮಾತು
ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ನಾಗರಿಕರ ಅನುಮಾನಾಸ್ಪದ ಸಾವುಗಳ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ಸೇನೆಗೆ ದೇಶವನ್ನು ಮಾತ್ರವಲ್ಲದೆ ದೇಶವಾಸಿಗಳ ಹೃದಯವನ್ನೂ ಗೆಲ್ಲಬೇಕು ಎಂದು ಹೇಳಿದ್ದಾರೆ. ಇನ್ನಾದರೂ ಜಾಗೃತರಾಗಬೇಕು ಎಂದು ಹೇಳಿದ್ದಾರೆ.

ಗಡಿಯಲ್ಲಿ ಸೇನಾ ಯೋಧರೊಂದಿಗೆ ರಾಜನಾಥ ಸಿಂಗ್ ದಸರಾ ಹಬ್ಬ ಆಚರಣೆ: ಶಸ್ತ್ರ ಪೂಜೆ ಮಾಡಿ ಸೈನಿಕರ ಶ್ಲಾಘನೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ದಸರಾದ ಸಾಂಪ್ರಾದಾಯಿಕ 'ಶಸ್ತ್ರ' ಪೂಜೆ ನೆರವೇರಿಸಿದರು. ಚೀನಾದ ಗಡಿಯ ಸಮೀಪವಿರುವ ಆಯಕಟ್ಟಿನ ಪ್ರಮುಖ ಪ್ರದೇಶದಲ್ಲಿ ಸೇನಾ ಯೋಧರೊಂದಿಗೆ ದಸರಾ ಆಚರಿಸಿದರು.

ಎಡಿ-1 ಕ್ಷಿಪಣಿಯ ಮೊದಲ ಪರೀಕ್ಷೆ ಯಶಸ್ವಿ: ಭಾರತ ಸೇರಿದಂತೆ ಕೆಲವೇ ದೇಶಗಳ ಬಳಿ ಈ ತಂತ್ರಜ್ಞಾನವಿದೆ- ರಾಜನಾಥ್ ಸಿಂಗ್
ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಡಿಆರ್‌ಡಿಒ ಇಂದು ಬ್ಯಾಲಿಸ್ಟಿಕ್ ಮಿಸೈಲ್ ಡಿಫೆನ್ಸ್(ಬಿಎಂಡಿ) ಇಂಟರ್‌ಸೆಪ್ಟರ್ ಎಡಿ-1 ಕ್ಷಿಪಣಿಯ ಎರಡನೇ ಹಂತದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

4 ದಿನಗಳ ಸೇನಾ ಕಮಾಂಡರ್ ಸಮಾವೇಶ ಇಂದಿನಿಂದ ಆರಂಭ: ನಾಳೆ ರಾಜನಾಥ್ ಸಿಂಗ್ ಭಾಷಣ
ಭಾರತೀಯ ಸೇನೆಯ ಉನ್ನತ ಕಮಾಂಡರ್‌ಗಳ 4 ದಿನಗಳ ದ್ವೈವಾರ್ಷಿಕ ಸಮಾವೇಶ ಇಂದಿನಿಂದ ಆರಂಭವಾಗಲಿದ್ದು, ಪೂರ್ವ ಲಡಾಕ್‌ನಲ್ಲಿ ಸೇನೆಯ ಯುದ್ಧ ಸನ್ನದ್ಧತೆ ಮತ್ತು ಚೀನಾದೊಂದಿಗಿನ ವಾಸ್ತವ ಗಡಿ ನಿಯಂತ್ರಣಾ ರೇಖೆಯಲ್ಲಿನ ಇತರ ಸೂಕ್ಷ್ಮ ಪ್ರದೇಶಗಳ ಒಟ್ಟಾರೆ ಮೌಲ್ಯಮಾಪನ ನಡೆಸುವ ಸಾಧ್ಯತೆ ಇದೆ.

ಏಕಪಕ್ಷೀಯವಾಗಿ ಯಥಾಸ್ಥಿತಿ ಬದಲಾಯಿಸುವ ಚೀನಾ ಪ್ರಯತ್ನ ಒಪ್ಪಲಾಗದು: ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆ
ಪೂರ್ವ ಲಡಾಕ್ ನಲ್ಲಿನ ಗಡಿ ತಂಟೆ, ಭಾರತ-ಚೀನಾ ಸೇನಾ ಸಂಘರ್ಷಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿವರ ಹೇಳಿಕೆ ನೀಡಲಿದ್ದಾರೆ.

ಲಡಾಖ್ ಗಡಿ ಉದ್ವಿಗ್ನ: ಮಾಸ್ಕೋದಲ್ಲಿ ರಾಜನಾಥ ಸಿಂಗ್ ಮತ್ತು ಚೀನಾದ ವೀ ಫೆಂಗೆ ಮಾತುಕತೆ!
ಲಡಾಖ್ ಗಡಿ ಉದ್ವಿಗ್ನತೆ ಬಳಿಕ ಇದೇ ಮೊದಲ ಬಾರಿಗೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ.

ರಾಜನಾಥ ಸಿಂಗ್ ರಷ್ಯಾ ಭೇಟಿ: ಎಕೆ-47 203 ರೈಫಲ್ ಒಪ್ಪಂದ ಅಂತಿಮ, ಭಾರತದಲ್ಲೇ ಉತ್ಪಾದನೆ!
ರಕ್ಷಣಾ ಸಚಿವ ರಾಜನಾಥ ಸಿಂಗ್ ರಷ್ಯಾಗೆ ಭೇಟಿ ನೀಡಿದ್ದು ಈ ವೇಳೆ ಎಕೆ-47 203 ಉತ್ಪಾದನೆ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ.

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಸಮೀಪ 6 ಸೇತುವೆಗಳ ಉದ್ಘಾಟನೆ
ಜಮ್ಮು ಕಾಶ್ಮೀರದ 6 ಪ್ರಮುಖ ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ್ದಾರೆ.

ಮೈತ್ರಿ ಸರ್ಕಾರದ ಆಡಳಿತದಲ್ಲಿ ಕಾಂಗ್ರೆಸ್ ಕೋಡಂಗಿಯಾಗಿದೆ: ಬಿಜೆಪಿ ವ್ಯಂಗ್ಯ
ಮೈತ್ರಿ ಸರ್ಕಾರದ ಆಡಳಿತದಲ್ಲಿ ಕಾಂಗ್ರೆಸ್ ಪಕ್ಷ ಕೋಡಂಗಿಯಾಗಿದೆ ಎಂದು ರಾಜ್ಯ ಬಿಜೆಪಿ ಶುಕ್ರವಾರ ವ್ಯಂಗ್ಯವಾಡಿದೆ...

