ದೇಶರಾಕ್ಷಸ ರಾಷ್ಟ್ರದ ಕೈಯಲ್ಲಿ ಪರಮಾಣು ಅಣ್ವಸ್ತ್ರ ಇರುವುದು ಸುರಕ್ಷಿತವೇ?: ವಿಶ್ವ ನಾಯಕರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಶ್ನೆ
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿರುವ ಬಾದಾಮಿ ಬಾಗ್ ಕಂಟೋನ್ಮೆಂಟ್ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಸೈನಿಕರೊಂದಿಗೆ ಸಂವಾದ ನಡೆಸಿದರು.